ಹಲೋ ಸ್ನೇಹಿತರೆ ನಮಸ್ಕಾರ,ಪಿಎಚ್‌ಡಿ (PhD) ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ BEL ಸಂಸ್ಥೆಯಲ್ಲಿ ಸಂಶೋಧನಾ ಸಿಬ್ಬಂದಿ ಹುದ್ದೆಗಳಿಗೆ ಅದ್ಭುತ ಅವಕಾಶ. ಬೆಂಗಳೂರು ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ.

ನೇಮಕಾತಿ ವಿವರಗಳು:
- ಸಂಸ್ಥೆಯ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
- ಹುದ್ದೆಯ ಹೆಸರು: ಸದಸ್ಯರು (ಸಂಶೋಧನಾ ಸಿಬ್ಬಂದಿ
- ಒಟ್ಟು ಹುದ್ದೆಗಳು: 10
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಶೈಕ್ಷಣಿಕ ಅರ್ಹತೆ:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಪಿಎಚ್‌ಡಿ (PhD) ಪೂರ್ಣಗೊಳಿಸಿರಬೇಕು.
ವಯೋಮಿತಿ:
- 01-01-2026 ರ ಅನ್ವಯ ಗರಿಷ್ಠ ವಯಸ್ಸು 37 ವರ್ಷ ಮೀರಿರಬಾರದು.
ವೇತನ (ಸಂಬಳ):
- ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹50,000 ದಿಂದ ₹1,60,000 ವರೆಗೆ ಆಕರ್ಷಕ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ / ಒಬಿಸಿ (OBC-NCL) ಅಭ್ಯರ್ಥಿಗಳಿಗೆ: ₹ 750/-
- SC / ST / PwBD ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ಇದೆ
- ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
- ಅಧಿಸೂಚನೆ ಓದಿ: BEL ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- ದಾಖಲೆಗಳ ಸಿದ್ಧತೆ: ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ , ರೆಸ್ಯೂಮ್ (Resume) ಶೈಕ್ಷಣಿಕ ಪ್ರಮಾಣಪತ್ರಗಳು , ಮತ್ತು ಗುರುತಿನ ಚೀಟಿ ಸಿದ್ಧವಾಗಿಟ್ಟುಕೊಳ್ಳಿ.
- ನಮೂನೆ ಭರ್ತಿ: ನಿಗದಿತ ಅರ್ಜಿ ಫಾರ್ಮ್ ಅನ್ನು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಿ.
- ಅರ್ಜಿ ಸಲ್ಲಿಕೆ: ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸ್ಪೀಡ್ ಪೋಸ್ಟ್ (Speed Post) ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ಅರ್ಜಿ ಕಳುಹಿಸಬೇಕಾದ ವಿಳಾಸ:
ಉಪ ಪ್ರಧಾನ ವ್ಯವಸ್ಥಾಪಕರು (HR&A/CRL),
ಕೇಂದ್ರ ಸಂಶೋಧನಾ ಪ್ರಯೋಗಾಲಯ,
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್,
ಸೈಟ್ IV, ಕೈಗಾರಿಕಾ ಪ್ರದೇಶ,
ಸಾಹಿಬಾಬಾದ್, ಘಾಜಿಯಾಬಾದ್ – 201010 (UP).
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-02-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-04-2026
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ನಮೂನೆ | Click Here |
| ಅಧಿಕೃತ ವೆಬ್‌ಸೈಟ್ | Click Here |
| ಅಧಿಕೃತ ಅಧಿಸೂಚನೆ | Click Here |