ಜಿಲ್ಲಾಧಿಕಾರಿ ಕಚೇರಿ ನೇಮಕಾತಿ | Deputy Commissioner Office Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ನೀವು ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಭರ್ಜರಿ ಅವಕಾಶ. ಕರ್ನಾಟಕ ಸರ್ಕಾರದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯು (DC Office Chikkaballapur) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಮುಖ ವಿವರಗಳು:

  • ಸಂಸ್ಥೆಯ ಹೆಸರು: ಜಿಲ್ಲಾಧಿಕಾರಿ ಕಚೇರಿ ಚಿಕ್ಕಬಳ್ಳಾಪುರ
  • ಹುದ್ದೆಗಳ ಸಂಖ್ಯೆ : 169
  • ಹುದ್ದೆಯ ಹೆಸರು: ಪೌರಕಾರ್ಮಿಕರ
  • ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ – ಕರ್ನಾಟಕ

ವಿದ್ಯಾರ್ಹತೆ :

  • ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ಅಧಿಸೂಚನೆಯ ಪ್ರಕಾರ.ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ

ವೇತನ:

  • ಮಾನದಂಡಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ:

  •  ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 50 ವರ್ಷ ವಯಸ್ಸಿನವರಾಗಿರಬೇಕು.

ಅರ್ಜಿ ಶುಲ್ಕವಿಲ್ಲ:

  • ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

  • ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ:

  1. ನಮೂನೆ ಡೌನ್‌ಲೋಡ್: ಮೊದಲು ಅಧಿಕೃತ ವೆಬ್‌ಸೈಟ್ ಅಥವಾ ನೋಟಿಫಿಕೇಶನ್ ಲಿಂಕ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
  2. ಮಾಹಿತಿ ಭರ್ತಿ ಮಾಡಿ: ಅರ್ಜಿಯಲ್ಲಿ ಕೇಳಲಾಗಿರುವ ನಿಮ್ಮ ಹೆಸರು, ವಯಸ್ಸು, ವಿಳಾಸ ಸೇರಿದಂತೆ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  3. ದಾಖಲೆಗಳನ್ನು ಲಗತ್ತಿಸಿ: ನಿಮ್ಮ ಐಡಿ ಪ್ರೂಫ್, ವಯಸ್ಸಿನ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ರೆಸ್ಯೂಮ್ (Resume) ಅನ್ನು ಸ್ವಯಂ ದೃಢೀಕರಿಸಿ (Self Attested) ಅರ್ಜಿಯೊಂದಿಗೆ ಜೋಡಿಸಿ.
  4. ಅರ್ಜಿ ತಲುಪಿಸಬೇಕಾದ ವಿಳಾಸ: ನೀವು ಯಾವ ನಗರಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರೋ, ಆಯಾ ನಗರದ ನಗರಸಭೆ ಕಾರ್ಯಾಲಯಕ್ಕೆ (ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ ಅಥವಾ ಗೌರಿಬಿದನೂರು ನಗರಸಭೆ) ಖುದ್ದಾಗಿ ಅಥವಾ ರಿಜಿಸ್ಟರ್ ಪೋಸ್ಟ್/ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: 01-05-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-05-2026

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here 
ಅಪ್ಲೇ ಅನ್ಲ್ಯನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *