ಹಲೋ ಸ್ನೇಹಿತರೇ ನಮಸ್ಕಾರ, ನೀವು ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನಲ್ಲೇ ಒಂದು ಒಳ್ಳೆಯ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸೂಪರ್ ಸುದ್ದಿ.ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಪ್ರತಿಷ್ಠಿತ ಸಂಸ್ಥೆಯಾದ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ಬೆಂಗಳೂರು ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಬಂಪರ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು: ಭಾರತ್ ಡೈನಾಮಿಕ್ಸ್ ಲಿಮಿಟೆಡ್
- ಹುದ್ದೆಗಳ ಸಂಖ್ಯೆ: 20
- ಹುದ್ದೆಯ ಹೆಸರು: ಪ್ರಾಜೆಕ್ಟ್ ಎಂಜಿನಿಯರ್
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ವಿದ್ಯಾರ್ಹತೆ:
- ಬಿಡಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ. ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ
ವೇತನ:
- ಮಾನದಂಡಗಳ ಪ್ರಕಾರ ವೇತನ ನೀಡಲಾಗುತ್ತದೆ
ವಯೋಮಿತಿ:
- ಈ ಹುದ್ದೆಗೆ ವಯೋಮಿತಿಯನ್ನು ನಿಗದಿಪಡಿಸಿಲ್ಲ
ಅರ್ಜಿ ಶುಲ್ಕ:
- ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
- ಸಂದರ್ಶನ
ಸಂದರ್ಶನಕ್ಕೆ ಹಾಜರಾಗುವುದು ಹೇಗೆ?
- ಮೊದಲು ಬಿಡಿಎಲ್ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ‘Careers’ ವಿಭಾಗದಲ್ಲಿರುವ ಅಧಿಕೃತ ನೋಟಿಫಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಿ.
- ಅದರಲ್ಲಿರುವ ನಿಯಮಗಳು ಮತ್ತು ಶೈಕ್ಷಣಿಕ ಅರ್ಹತೆಯನ್ನು ಸರಿಯಾಗಿ ಓದಿಕೊಳ್ಳಿ.
- ಅಲ್ಲಿ ನೀಡಿರುವ ಅರ್ಜಿ ನಮೂನೆಯನ್ನು (Application Form) ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿ.
- ನಿಮ್ಮ ಎಲ್ಲಾ ಅಗತ್ಯ ಮೂಲ ದಾಖಲೆಗಳು (Original Documents) ಮತ್ತು ಅವುಗಳ ಜೆರಾಕ್ಸ್ ಪ್ರತಿಗಳೊಂದಿಗೆ ನೇರವಾಗಿ ಕೆಳಗೆ ನೀಡಿರುವ ವಿಳಾಸಕ್ಕೆ ನಿಗದಿತ ದಿನಾಂಕದಂದು ಹಾಜರಾಗಿ.
ಸಂದರ್ಶನ ನಡೆಯುವ ಸ್ಥಳ:
ದಿ ಏರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ, ಸುರಂಜನ್ ದಾಸ್ ರಸ್ತೆ, ಎದುರು ಎಂಜಿನ್ ವಿಭಾಗ, ಬಿನ್ನಾ ಮಂಗಳ, ನ್ಯೂ ತಿಪ್ಪಸಂದ್ರ, ಬೆಂಗಳೂರು, ಕರ್ನಾಟಕ – 560075.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: 26-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-06-2026
ಪ್ರಮುಖ ಲಿಂಕ್‌ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಧಿಕೃತ ವೆಬ್‌ಸೈಟ್ | Click Here |