ನಮಸ್ಕಾರ ಸ್ನೇಹಿತರೇ, ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ನಾಗಕ್ಷೇತ್ರ ಹಾಗೂ ಕಡಬ ತಾಲ್ಲೂಕಿನ ಪುಣ್ಯಭೂಮಿಯಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ಸಲ್ಲಿಸುವ ಹಂಬಲ ನಿಮಗಿದೆಯೇ? ಹಾಗಿದ್ದರೆ ನಿಮಗೊಂದು ಸಂತೋಷದ ಸುದ್ದಿ! ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ಈ ಪ್ರಸಿದ್ಧ ದೇವಾಲಯದ ಆಡಳಿತ ಮಂಡಳಿಯು 2026ನೇ ಸಾಲಿನ ವಿವಿಧ ಸ್ವಯಂಸೇವಕರ (Volunteers) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ಪ್ರಮುಖ ವಿವರಗಳು :
- ಸಂಸ್ಥೆಯ ಹೆಸರು : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
- ಹುದ್ದೆಗಳ ಸಂಖ್ಯೆ: ವಿವಿಧ
- ಹುದ್ದೆಯ ಹೆಸರು: ಸ್ವಯಂಸೇವಕರು
- ಉದ್ಯೋಗ ಸ್ಥಳ: ತುಮಕೂರು – ಕರ್ನಾಟಕ
ಶೈಕ್ಷಣಿಕ ಅರ್ಹತೆ:
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕೃತ ಅಧಿಸೂಚನೆಯ ಪ್ರಕಾರ.
ವಯೋಮಿತಿ:
- ಅಭ್ಯರ್ಥಿಯ ವಯಸ್ಸು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಾಲ್ತಿಯಲ್ಲಿರುವ ನಿಯಮಾವಳಿಗಳಂತೆ ಇರಬೇಕು.
ಮಾಸಿಕ ವೇತನ:
- ಅಧಿಸೂಚನೆಯ ಪ್ರಕಾರ ಮಾಸಿಕ ವೇತನವನ್ನು ನಿಯಾಮನುಸಾರ ನೀಡಲಾಗುತ್ತದೆ
ಅರ್ಜಿ ಶುಲ್ಕ:
- ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ:
- ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
- ಅಧಿಸೂಚನೆ ಓದಿ: ಮೊದಲು ಕರ್ನಾಟಕ ಸರ್ಕಾರದ ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS) ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನೇರವಾಗಿ ದೇವಸ್ಥಾನದ ಕಚೇರಿಯಿಂದ ಅಧಿಸೂಚನೆಯನ್ನು ಪಡೆದು ಸಂಪೂರ್ಣ ವಿವರಗಳನ್ನು ಓದಿಕೊಳ್ಳಿ.
- ದಾಖಲೆ ಸಿದ್ಧಪಡಿಸಿ: ನಿಮ್ಮ ಆಧಾರ್ ಕಾರ್ಡ್, ಶೈಕ್ಷಣಿಕ ಅಂಕಪಟ್ಟಿಗಳು, ಅನುಭವದ ಪ್ರಮಾಣಪತ್ರ (ಇದ್ದರೆ) ಮತ್ತು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
- ಅರ್ಜಿ ಭರ್ತಿ: ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಅಥವಾ ಪಡೆದುಕೊಂಡು, ಸ್ವಹಸ್ತದಿಂದ ಯಾವುದೇ ತಪ್ಪುಗಳಿಲ್ಲದೆ ಸ್ಪಷ್ಟವಾಗಿ ಭರ್ತಿ ಮಾಡಿ.
- ಅಂಚೆ ಮೂಲಕ ಕಳುಹಿಸಿ: ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ (Self-attested) ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ತಲುಪುವಂತೆ ಅಂಚೆ ಮೂಲಕ ಕಳುಹಿಸಿ:
ಅರ್ಜಿ ಕಳುಹಿಸಬೇಕಾದ ವಿಳಾಸ:
ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, > ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, > ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಸುಬ್ರಹ್ಮಣ್ಯ, > ಕಡಬ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭ: 25-032026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-04-2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಧಿಕೃತ ವೆಬ್ಸೈಟ್ | Click Here |