ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಭರ್ಜರಿ ಅವಕಾಶ! ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಓಂಬುಡ್ಸ್‌ಮನ್ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ಹುದ್ದೆಯ ಸಂಕ್ಷಿಪ್ತ ವಿವರಗಳು:
- ಸಂಸ್ಥೆಯ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ
- ಹುದ್ದೆಯ ಹೆಸರು: ಓಂಬುಡ್ಸ್‌ಮನ್
- ಒಟ್ಟು ಹುದ್ದೆಗಳು: ವಿವಿಧ.
- ಉದ್ಯೋಗ ಸ್ಥಳ: ಕರ್ನಾಟಕದಾದ್ಯಂತ.
ವಿದ್ಯಾರ್ಹತೆ:
- RDPR ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಪದವಿ ಪೂರ್ಣಗೊಳಿಸಿರಬೇಕು.
ಮಾಸಿಕ ವೇತನ :
- ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹45,000/- ವೇತನ ನೀಡಲಾಗುತ್ತದೆ
ವಯೋಮಿತಿ:
- ಗರಿಷ್ಠ 66 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
- ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ:
ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
- ಅಧಿಸೂಚನೆ ಪರಿಶೀಲಿಸಿ: ಮೊದಲಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿರಿ.
- ದಾಖಲೆಗಳ ಸಿದ್ಧತೆ: ನಿಮ್ಮ ಇತ್ತೀಚಿನ ಫೋಟೋ, ನವೀಕರಿಸಿದ ರೆಸ್ಯೂಮ್ (Resume), ಶೈಕ್ಷಣಿಕ ದಾಖಲೆಗಳು, ವಯಸ್ಸಿನ ಪುರಾವೆ ಮತ್ತು ಅನುಭವದ ಪ್ರಮಾಣಪತ್ರಗಳನ್ನು ಸಿದ್ಧಪಡಿಸಿಕೊಳ್ಳಿ.
- ಅರ್ಜಿ ಭರ್ತಿ: ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಎಲ್ಲಾ ಮಾಹಿತಿಗಳನ್ನು (ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಇತ್ಯಾದಿ) ಸರಿಯಾಗಿ ಭರ್ತಿ ಮಾಡಿ.
- ಅಂಚೆ ಮೂಲಕ ಕಳುಹಿಸಿ: ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳ ನಕಲು ಪ್ರತಿಯೊಂದಿಗೆ (Self-attested) ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5 ನೇ ಮಹಡಿ, ಪ್ಲಾಟ್ ಸಂಖ್ಯೆ: 1234, ಕೆಎಸ್‌ಐಐಡಿಸಿ ಕಟ್ಟಡ, ಐಟಿ ಪಾರ್ಕ್ ಸೌತ್ ಬ್ಲಾಕ್, ರಾಜಾಜಿನಗರ ಕೈಗಾರಿಕಾ ಎಸ್ಟೇಟ್, ಬೆಂಗಳೂರು – 560010.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-03-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-04-2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ನಮೂನೆ | Click Here |
| ಅಧಿಕೃತ ವೆಬ್‌ಸೈಟ್ | Click Here |
| ಅಧಿಕೃತ ಅಧಿಸೂಚನೆ | Click Here |