ಹಲೋ ಸ್ನೇಹಿತರೇ ನಮಸ್ಕಾರ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಬೇಕು ಎಂಬ ಕನಸು ನಿಮಗಿದೆಯೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ. ಪ್ರತಿಷ್ಠಿತ ಬ್ಯಾಂಕ್ ಆಫ್ ಬರೋಡಾ (BOB) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಒಂದು ಸುವರ್ಣಾವಕಾಶವಾಗಿದೆ

ಹುದ್ದೆಗಳ ವಿವರ:
- ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಬರೋಡಾ (BOB)
- ಹುದ್ದೆಗಳ ಸಂಖ್ಯೆ: 104
- ಹುದ್ದೆಯ ಹೆಸರು: ಡೆಪ್ಯುಟಿ ಮ್ಯಾನೇಜರ್
- ಹುದ್ದೆಯ ಸ್ಥಳ: ಅಖಿಲ ಭಾರತ
ಶೈಕ್ಷಣಿಕ ಅರ್ಹತೆ:
- ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ :
- ಅಭ್ಯರ್ಥಿಯು 01-03-2026 ರಂತೆ ಕನಿಷ್ಠ 24 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
- SC/ST ಅಭ್ಯರ್ಥಿಗಳು: 05 ವರ್ಷಗಳು
- ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
- ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು
ಅರ್ಜಿ ಶುಲ್ಕ:
- ಯುಆರ್/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳಿಗೆ: ₹850/-
- SC/ ST/ PWD/ ESM/ DESM/ ಮಹಿಳಾ ಅಭ್ಯರ್ಥಿಗಳಿಗೆ: ₹175/-
- ಪಾವತಿ ವಿಧಾನ: ಆನ್‌ಲೈನ್ ಮೂಲಕ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಬ್ಯಾಂಕ್ ಆಫ್ ಬರೋಡಾ ಅಧಿಕೃತ ವೆಬ್‌ಸೈಟ್ https://bankofbaroda.bank.in/ ಗೆ ಭೇಟಿ ನೀಡಿ.
- ನೇಮಕಾತಿ (Careers) ವಿಭಾಗದಲ್ಲಿ ‘Current Opportunities’ ಲಿಂಕ್ ಕ್ಲಿಕ್ ಮಾಡಿ.
- ನಿಮ್ಮ ಇಮೇಲ್ ಐಡಿ ಮತ್ತು ಫೋನ್ ನಂಬರ್ ಬಳಸಿ ನೋಂದಾಯಿಸಿಕೊಳ್ಳಿ.
- ಅಗತ್ಯ ದಾಖಲೆಗಳಾದ ಫೋಟೋ, ಸಹಿ, ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಅನುಗುಣವಾಗಿ ಶುಲ್ಕ ಪಾವತಿಸಿ ‘Submit’ ಬಟನ್ ಒತ್ತಿ.
- ಅರ್ಜಿಯ ಪ್ರತಿಯನ್ನು ಮುಂದಿನ ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-03-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-04-2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-04-2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |