Headlines

ಪಂಜಾಬ್ & ಸಿಂಧ್ ಬ್ಯಾಂಕ್ ನೇಮಕಾತಿ | Punjab and Sind Bank Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೊಂದು ಸಿಹಿ ಸುದ್ದಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (Punjab & Sind Bank) ಭರ್ಜರಿ ಅವಕಾಶ ನೀಡಿದೆ. ಬರೋಬ್ಬರಿ 1000 ಸ್ಥಳೀಯ ಬ್ಯಾಂಕ್ ಅಧಿಕಾರಿ (Local Bank Officer) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ.

  • ಸಂಸ್ಥೆಯ ಹೆಸರು : ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ 
  • ಹುದ್ದೆಯ ವಿವರಗಳು : ಸ್ಥಳೀಯ ಬ್ಯಾಂಕ್ ಅಧಿಕಾರಿ
  • ಒಟ್ಟು ಹುದ್ದೆಗಳ ಸಂಖ್ಯೆ : 1000
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
  • ಕನಿಷ್ಠ: 20 ವರ್ಷ
  • ಗರಿಷ್ಠ: 30 ವರ್ಷ
  • ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ: ₹850/-
  • SC, ST ಮತ್ತು PWD ಅಭ್ಯರ್ಥಿಗಳಿಗೆ: ₹100/-
  • ಪಾವತಿ ವಿಧಾನ: ಆನ್‌ಲೈನ್ ಮೂಲಕ
  • ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹48,480 – 85,920/- ವರೆಗೆ ವೇತನ ನೀಡಲಾಗುತ್ತದೆ
  1. ಲಿಖಿತ ಪರೀಕ್ಷೆ
  2. ಸ್ಕ್ರೀನಿಂಗ್
  3. ವೈಯಕ್ತಿಕ ಸಂದರ್ಶನ
  4. ಸ್ಥಳೀಯ ಭಾಷಾ ಪರೀಕ್ಷೆ
  5. ಅಂತಿಮ ಮೆರಿಟ್ ಪಟ್ಟಿ
  • ಹಂತ 1: ಮೊದಲು ಅಧಿಕೃತ ವೆಬ್‌ಸೈಟ್ punjabandsindbank.co.in ಗೆ ಭೇಟಿ ನೀಡಿ.
  • ಹಂತ 2: ‘Recruitment’ ವಿಭಾಗದಲ್ಲಿ “Local Bank Officer Recruitment 2026” ಲಿಂಕ್ ಕ್ಲಿಕ್ ಮಾಡಿ.
  • ಹಂತ 3: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ನಂತರ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಿ.
  • ಹಂತ 4: ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸಿ.
  • ಹಂತ 5: ಕೊನೆಯದಾಗಿ ಅರ್ಜಿಯನ್ನು ಸಬ್‌ಮಿಟ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 31-03-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-04-2026
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *