ನೀವು ಬ್ಯಾಂಕ್ ಉದ್ಯೋಗದ ಕನಸು ಕಾಣುತ್ತಿದ್ದೀರಾ? ಅದೂ ನಿಮ್ಮ ಸ್ವಂತ ಜಿಲ್ಲೆಯಲ್ಲೇ ಗೌರವಾನ್ವಿತ ಕೆಲಸ ಮಾಡಬೇಕೆಂಬ ಹಂಬಲವಿದೆಯೇ? ಹಾಗಿದ್ದರೆ ನಿಮಗಾಗಿ ಇಲ್ಲಿದೆ ಒಂದು ಸುವರ್ಣಾವಕಾಶ! ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್ ಲಿಮಿಟೆಡ್ (BDCC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. 82 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಇಂದೇ ಈ ಲೇಖನವನ್ನು ಪೂರ್ತಿ ಓದಿ ಅರ್ಜಿ ಸಲ್ಲಿಸಿ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು : ಬಳ್ಳಾರಿ ಜಿಲ್ಲಾ ಸಹಕಾರಿ ಬ್ಯಾಂಕ್ ಲಿಮಿಟೆಡ್ (ಬಳ್ಳಾರಿ ಡಿಸಿಬಿ )
- ಹುದ್ದೆಯ ವಿವರಗಳು : ಎಫ್ಡಿಎ, ಎಸ್ಡಿಎ,
- ಒಟ್ಟು ಹುದ್ದೆಗಳ ಸಂಖ್ಯೆ : 82
- ಉದ್ಯೋಗ ಸ್ಥಳ: ಬಳ್ಳಾರಿ – ಕರ್ನಾಟಕ
ವಿದ್ಯಾರ್ಹತೆ :
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಪದವಿ, ಪಿಯುಸಿ, ಪೂರ್ಣಗೊಳಿಸಿರಬೇಕು
ಸಂಬಳದ ವಿವರ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ₹29,600 – 83,700/- ಮಾಸಿಕ ಆಕರ್ಷಕ ವೇತನ ಶ್ರೇಣಿ ಸಿಗಲಿದೆ.
ವಯೋಮಿತಿ:
- ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಲಿಕೆ:
- ಒಬಿಸಿ (2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳು: 3 ವರ್ಷಗಳು
- BC, SC/ST ಅಭ್ಯರ್ಥಿಗಳು: 5 ವರ್ಷಗಳು
- ಮಹಿಳೆಯರು, ಪಿಡಬ್ಲ್ಯೂಡಿ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
- ಸಾಮಾನ್ಯ ಇತರೆ ((2A, 2B, 3A, 3B) ಅಭ್ಯರ್ಥಿಗಳಿಗೆ: ₹1000/-
- SC/ ST, ಮಾಜಿ ಸೇವಾಧಿಕಾರಿಗಳು, PWD, ಅಭ್ಯರ್ಥಿಗಳಿಗೆ: ₹ 500/-
- ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್/ಪೋಸ್ಟಲ್ ಆರ್ಡರ್/ಮನಿ ಆರ್ಡರ್
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ,
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಬಳ್ಳಾರಿ ಡಿಸಿಬಿ ಅಧಿಕೃತ ವೆಬ್ಸೈಟ್ಗೆ https://bellarydcc.bank.in/ ಭೇಟಿ ನೀಡಿ.
- ‘Recruitment 2026’ ವಿಭಾಗದಲ್ಲಿ ‘Junior Servant & Driver’ ಅಧಿಸೂಚನೆಯನ್ನು ಕ್ಲಿಕ್ ಮಾಡಿ.
- ನಿಮ್ಮ ಎಲ್ಲಾ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ, ಫಾರ್ಮ್ ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ (ಸಾಮಾನ್ಯ ವರ್ಗಕ್ಕೆ ₹1000, SC/ST/PWD ಗೆ ₹500).
- ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಮಾಡಿ ಒಂದು ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-05-2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-05-2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಧಿಕೃತ ವೆಬ್ಸೈಟ್ | Click Here |
ಕರ್ನಾಟಕದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡ ಬಯಸುವವರಿಗೆ ಇದೊಂದು ಅದ್ಭುತ ಅವಕಾಶ. ಸಮಯ ವ್ಯರ್ಥ ಮಾಡದೆ ಇಂದೇ ಅರ್ಜಿ ಸಲ್ಲಿಸಿ