ಹಲೋ ಸ್ನೇಹಿತರೇ ನಮಸ್ಕಾರ, ನಮ್ಮ ಮೆಟ್ರೋದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಬೇಕು ಎಂದು ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಖಾಲಿ ಇರುವ ಪ್ರಮುಖ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಹುದ್ದೆಯ ವಿವರಗಳು:
- ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್
- ಹುದ್ದೆಗಳ ಸಂಖ್ಯೆ: 1
- ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಶೈಕ್ಷಣಿಕ ಅರ್ಹತೆ:
- ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿರಬೇಕು
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 08-04-2026 ರಂತೆ 58 ವರ್ಷಗಳು
ಸಂಬಳ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹2,06,250/- ವೇತನ ನೀಡಲಾಗುತ್ತದೆ
ಅರ್ಜಿ ಶುಲ್ಕ:
- ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ:
- ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
- ಆನ್ಲೈನ್ ನೋಂದಣಿ: ಮೊದಲು BMRCL ಅಧಿಕೃತ ವೆಬ್ಸೈಟ್ https://www.bmrc.co.in/ ಗೆ ಭೇಟಿ ನೀಡಿ ಆನ್ಲೈನ್ ಅರ್ಜಿ ಸಲ್ಲಿಸಿ.
- ದಾಖಲೆಗಳ ಸಲ್ಲಿಕೆ: ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅದರ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಆಫ್ಲೈನ್ ವಿಳಾಸ: ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬೇಕು:ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-04–2026
- ಹಾರ್ಡ್ ಕಾಪಿ ಸಲ್ಲಿಕೆಯ ಕೊನೆಯ ದಿನಾಂಕ: 30-04- 2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್ಸೈಟ್ | Click Here |