ಹಲೋ ಸ್ನೇಹಿತರೇ ನಮಸ್ಕಾರ, ನೀವು ಪದವಿ ಮುಗಿಸಿ ರೈಲ್ವೆ ಇಲಾಖೆಯಲ್ಲಿ (Indian Railways) ಕೆಲಸ ಮಾಡಬೇಕೆಂಬ ಕನಸು ಕಾಣುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ ಹುಡುಕಿಕೊಂಡು ಬಂದಿದೆ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು (IRCTC) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

IRCTC ಹುದ್ದೆಗಳ ವಿವರಗಳು:
- ಸಂಸ್ಥೆಯ ಹೆಸರು : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ
- ಹುದ್ದೆಗಳ ಸಂಖ್ಯೆ: 84
- ಹುದ್ದೆ ಹೆಸರು: ಹಾಸ್ಪಿಟಾಲಿಟಿ ಮಾನಿಟರ್
- ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
- ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.Sc , BBA, MBA ಪೂರ್ಣಗೊಳಿಸಿರಬೇಕು
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹30,000/- ವರೆಗೆ ವೇತನ ನೀಡಲಾಗುತ್ತದೆ
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 01-04-2026 ರಂತೆ 27 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
- SC/ST ಅಭ್ಯರ್ಥಿಗಳು: 05 ವರ್ಷಗಳು
- ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
- ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ:
- ಸಂದರ್ಶನ
ಸಂದರ್ಶನ ಎಲ್ಲಿ ಮತ್ತು ಯಾವಾಗ ನಡೆಯಲಿದೆ?
ಈ ಹುದ್ದೆಗಳಿಗೆ ಯಾವುದೇ ಆನ್‌ಲೈನ್ ಅರ್ಜಿ ಹಾಕುವ ಅಗತ್ಯವಿಲ್ಲ. ನೇರವಾಗಿ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ.
- ಸಂದರ್ಶನದ ದಿನಾಂಕಗಳು: 28-04-2026
- ಸಮಯ: ಬೆಳಿಗ್ಗೆ 10 ಗಂಟೆಯಿಂದ.
- ಸ್ಥಳ: 6A, ದಿ ರೇನ್ ಟ್ರೀ ಪ್ಲೇಸ್, ನಂ.9, ಮೆಕ್ ನಿಕೋಲ್ಸ್ ರಸ್ತೆ, ಚೆಟ್‌ಪೇಟ್, ಚೆನ್ನೈ – 600031.
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಬಿಡುಗಡೆ ದಿನಾಂಕ: 01-04-2026
- ವಾಕ್-ಇನ್ ದಿನಾಂಕ: 28-04-2026
ಪ್ರಮಖ ಲಿಂಕ್ ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅರ್ಜಿ ನಮೂನೆ | Click Here |
| ಅಧಿಕೃತ ವೆಬ್‌ಸೈಟ್ | Click Here |