Headlines

ಜಿಲ್ಲಾಧಿಕಾರಿ ಕಚೇರಿ ನೇಮಕಾತಿ | District Collector Office Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ನೀವು ಹಾವೇರಿ ಜಿಲ್ಲೆಯವರಾಗಿದ್ದು, ಸರ್ಕಾರಿ ಕೆಲಸದ ಹುಡುಕಾಟದಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಹಾವೇರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಕಲೆಕ್ಟರ್ ಕಚೇರಿಯು (ಡಿಸಿ ಕಚೇರಿ) ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ.

  • ಸಂಸ್ಥೆಯ ಹೆಸರು : ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಕಲೆಕ್ಟರ್ ಕಚೇರಿ ಹಾವೇರಿ
  • ಹುದ್ದೆಗಳ ಸಂಖ್ಯೆ: 73
  • ಹುದ್ದೆಯ ಹೆಸರು: ಪೌರಕಾರ್ಮಿಕ
  • ಉದ್ಯೋಗ ಸ್ಥಳ: ಹಾವೇರಿ – ಕರ್ನಾಟಕ
  • ಅಧಿಕೃತ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ
  • ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳನ್ನು ಹೊಂದಿರಬೇಕು.
  • ಆಯ್ಕೆಯಾದ ಅಭ್ಯರ್ಥಿಗಳೀಗೆ ನಿಯಾಮನುಸಾರ ವೇತನ ನೀಡಲಾಗುತ್ತದೆ
  • ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
  • ಸಂದರ್ಶನ
  1. ಅಧಿಸೂಚನೆ ಪರಿಶೀಲಿಸಿ: ಮೊದಲು ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ, ನೀವು ಎಲ್ಲಾ ಅರ್ಹತೆಗಳನ್ನು ಹೊಂದಿದ್ದೀರಾ ಎಂದು ಖಚಿತಪಡಿಸಿಕೊಳ್ಳಿ.
  2. ಅರ್ಜಿ ನಮೂನೆ: ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಅಥವಾ ಕಚೇರಿಯಿಂದ ಪಡೆದುಕೊಂಡು, ಸರಿಯಾದ ವಿವರಗಳೊಂದಿಗೆ ಭರ್ತಿ ಮಾಡಿ.
  3. ದಾಖಲೆಗಳನ್ನು ಲಗತ್ತಿಸಿ: ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ಐಡಿ ಪ್ರೂಫ್, ವಯಸ್ಸಿನ ಪುರಾವೆ, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಛಾಯಾಚಿತ್ರ ಮತ್ತು ಅನುಭವದ ಪ್ರಮಾಣಪತ್ರಗಳನ್ನು (ಇದ್ದರೆ) ಸ್ವಯಂ ದೃಢೀಕರಿಸಿ ಲಗತ್ತಿಸಿ.
  4. ಅರ್ಜಿ ಶುಲ್ಕ: ನಿಮ್ಮ ವರ್ಗಕ್ಕೆ ಅನ್ವಯವಾಗುವ ಅರ್ಜಿ ಶುಲ್ಕವಿದ್ದರೆ ಪಾವತಿಸಿ.
  5. ಅರ್ಜಿ ಕಳುಹಿಸುವ ವಿಳಾಸ: ಪೂರ್ಣಗೊಂಡ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿ: ಹಾವೇರಿ ಜಿಲ್ಲಾ ಪುರಸಭೆ ಹಾವೇರಿ/ರಾಣೇಬೆನ್ನೂರು.
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2026
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *