Headlines

New Ration Card: ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಆಹ್ವಾನ.! ಕೂಡಲೇ ಅಪ್ಲೇ ಮಾಡಿ

ನಮಸ್ಕಾರ ಸ್ನೇಹಿತರೇ, ನಿಮಗೊಂದು ಸಿಹಿ ಸುದ್ದಿ. ರಾಜ್ಯ ಸರಕಾರದ ಆಹಾರ ನಾಗರೀಕ ಸರಬರಾಜು ಇಲಾಖೆಯು ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಿದೆ. ನೀವು ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಪಡೆಯಲು ಕಾಯುತ್ತಿದ್ದರೆ, ಇದು ಸುವರ್ಣಾವಕಾಶ. ಯಾವಾಗ ಅರ್ಜಿ ಪ್ರಾರಂಭವಾಗುತ್ತದೆ, ಹೇಗೆ ಸಲ್ಲಿಸಬೇಕು, ಯಾವೆಲ್ಲ ದಾಖಲೆಗಳು ಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಡಿತರ ಚೀಟಿ ಅರ್ಜಿ ಪ್ರಕ್ರಿಯೆಯು ಮುಂಬರುವ ಮೇ ತಿಂಗಳಿನಲ್ಲಿ ಪ್ರಾರಂಭವಾಗುತ್ತದೆ. ನೀವು https://ahara.karnataka.gov.in/Home ಎಂಬ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ‘ಸೇವಾಸಿಂಧು’ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್ ಮೂಲಕ ಸಲ್ಲಿಸಲು ಸಾಧ್ಯವಿಲ್ಲ ಎಂಬುದನ್ನು ನೆನಪಿಡಿ.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು. ನಿಮ್ಮ ಕುಟುಂಬದ ವಾರ್ಷಿಕ ಆದಾಯದ ಆಧಾರದ ಮೇಲೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ದೊರೆಯಲಿದೆ. ಕಡಿಮೆ ಆದಾಯ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಬಹುದು.

  • ಆಧಾರ್ ಕಾರ್ಡ್
  • ವೋಟರ್ ಐಡಿ
  • ವಯಸ್ಸಿನ ಪ್ರಮಾಣ ಪತ್ರ
  • ಡ್ರೈವಿಂಗ್ ಲೈಸೆನ್ಸ್
  • ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
  • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
  • ಸ್ವಯಂ ಘೋಷಿತ ಪ್ರಮಾಣ ಪತ್ರ (Self-declaration form)

ಹಾಗಾದರೆ ಇನ್ನೇಕೆ ತಡ? ಈ ಎಲ್ಲ ದಾಖಲೆಗಳನ್ನು ಒಟ್ಟುಗೂಡಿಸಿ, ಮೇ ತಿಂಗಳಿಗಾಗಿ ಕಾಯಿರಿ. ಪಡಿತರ ಚೀಟಿ ಪಡೆಯುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಈ ಮಹತ್ವದ ಮಾಹಿತಿಯನ್ನು ನಿಮ್ಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಶೇರ್ ಮಾಡಲು ಮರೆಯಬೇಡಿ.

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *