Headlines

ಬೆಂಗಳೂರು ಮೆಟ್ರೋ ರೈಲು ನಿಗಮ  ನೇಮಕಾತಿ | BMRCL Recruitment 2026

ಬೆಂಗಳೂರಿನ ಹೆಮ್ಮೆಯ ಗುರುತಾದ ‘ನಮ್ಮ ಮೆಟ್ರೋ’ (BMRCL) ನಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಬೇಕೆಂಬ ಹಂಬಲ ನಿಮಗಿದೆಯೇ? ಹಾಗಿದ್ದರೆ ನಿಮಗೊಂದು ಅದ್ಭುತವಾದ ಸುದ್ದಿಯಿದೆ! ಬೆಂಗಳೂರು ಮೆಟ್ರೋ ರೈಲು ನಿಗಮವು ಅತ್ಯಂತ ಆಕರ್ಷಕ ವೇತನವಿರುವ ಪ್ರಮುಖ ಹುದ್ದೆಯ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

  • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್
  • ಹುದ್ದೆಗಳ ಸಂಖ್ಯೆ: 1
  • ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಅಭ್ಯರ್ಥಿಯ ಗರಿಷ್ಠ ವಯಸ್ಸು 08-04-2026 ರಂತೆ 58 ವರ್ಷಗಳು
  • ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹2,06,250/- ವೇತನ ನೀಡಲಾಗುತ್ತದೆ
  • ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
  • ಸಂದರ್ಶನ
  1. ಆನ್‌ಲೈನ್ ನೋಂದಣಿ: ಮೊದಲು BMRCL ಅಧಿಕೃತ ವೆಬ್‌ಸೈಟ್ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ.
  2. ದಾಖಲೆಗಳ ಸಲ್ಲಿಕೆ: ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ, ಅದರ ಪ್ರಿಂಟ್ ಔಟ್ ಪಡೆದು, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಅಥವಾ ಕೊರಿಯರ್ ಮೂಲಕ ಕಳುಹಿಸಬೇಕು.

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027.

  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 08-04-2026
  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-04-2026
  • ಹಾರ್ಡ್ ಕಾಪಿ ತಲುಪಿಸಲು ಕೊನೆಯ ದಿನಾಂಕ: 30-04-2026

ಪ್ರಮುಖ ಲಿಂಕ್ ಗಳು:

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್Click Here

ಗಮನಿಸಿ: ಇದು ಉನ್ನತ ಮಟ್ಟದ ಹುದ್ದೆಯಾಗಿದ್ದು, ಸಿವಿಲ್ ಎಂಜಿನಿಯರಿಂಗ್ ಹಿನ್ನೆಲೆ ಹೊಂದಿರುವವರಿಗೆ ಉತ್ತಮ ಅವಕಾಶವಾಗಿದೆ.

Leave a Reply

Your email address will not be published. Required fields are marked *