ಹಲೋ ಸ್ನೇಹಿತರೇ ನಮಸ್ಕಾರ,ನೀವು ಕಾನೂನು ಪದವಿ (LLB) ಮುಗಿಸಿ ಉತ್ತಮ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಸಿಹಿಸುದ್ದಿ. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (KSLSA) 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಬೆಂಗಳೂರಿನಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವವರಿಗೆ ಇದೊಂದು ಸುವರ್ಣಾವಕಾಶ.
ಹುದ್ದೆಯ ವಿವರಗಳು :
- ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ
- ಹುದ್ದೆಗಳ ಸಂಖ್ಯೆ: 19
- ಹುದ್ದೆಯ ಹೆಸರು: ಸೆಕ್ಷನ್ ಆಫೀಸರ್
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಶೈಕ್ಷಣಿಕ ಅರ್ಹತೆ:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ, LLB ಪೂರ್ಣಗೊಳಿಸಿರಬೇಕು.
ಸಂಬಳ:
- ತಿಂಗಳಿಗೆ 69,250 – 1,34,200/-ವೇತನ ನೀಡಲಾಗುತ್ತದೆ
ವಯೋಮಿತಿ :
- ಕನಿಷ್ಠ ವಯಸ್ಸು: 18 ವರ್ಷ
- ಗರಿಷ್ಠ ವಯಸ್ಸು: 40 ವರ್ಷ
ವಯೋಮಿತಿ ಸಡಿಲಿಕೆ:
- ವರ್ಗ 2A, 2B, 3A, 3B ಅಭ್ಯರ್ಥಿಗಳು: 03 ವರ್ಷಗಳು
- SC, ST, Cat-I ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ:
- ಸಾಮಾನ್ಯ, ವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ₹1000/-
- SC, ST, Cat-1, PWBD ಅಭ್ಯರ್ಥಿಗಳಿಗೆ: ₹500/-
- ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ (OMR)
- ದಾಖಲೆಗಳ ಪರಿಶೀಲನೆ
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
- ‘KSLSA Recruitment 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
- ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಬಳಸಿ ನೋಂದಣಿ ಮಾಡಿಕೊಳ್ಳಿ.
- ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ತಕ್ಕಂತೆ ಅರ್ಜಿ ಶುಲ್ಕ ಪಾವತಿಸಿ.
- ಅರ್ಜಿಯನ್ನು ಸಲ್ಲಿಸಿದ ನಂತರ, ಮುಂದಿನ ಉಲ್ಲೇಖಕ್ಕಾಗಿ ಅದರ ಒಂದು ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |