ಹಲೋ ಸ್ನೇಹಿತರೇ ನಮಸ್ಕಾರ ನೀವು ಕೇಂದ್ರ ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಸುದ್ದಿ. ಭಾರತೀಯ ಸಂಚಾರ್ ನಿಗಮ್ ಲಿಮಿಟೆಡ್ (BSNL) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ವೃತ್ತಿಜೀವನದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಕಾಣಲು ಇದು ಸರಿಯಾದ ಸಮಯ.
ಉದ್ಯೋಗದ ಸಂಕ್ಷಿಪ್ತ ವಿವರಗಳು:
- ಸಂಸ್ಥೆಯ ಹೆಸರು: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(BSNL)
- ಹುದ್ದೆಯ ಹೆಸರು: ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ
- ಹುದ್ದೆಗಳ ಸಂಖ್ಯೆ: 120
- ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಗಳ ಹಂಚಿಕೆ:
- ಹಿರಿಯ ಕಾರ್ಯನಿರ್ವಾಹಕ ತರಬೇತಿದಾರ (ಟೆಲಿಕಾಂ): 95 ಹುದ್ದೆಗಳು
- ಹಿರಿಯ ಕಾರ್ಯನಿರ್ವಾಹಕ ತರಬೇತಿದಾರ (ಹಣಕಾಸು): 25 ಹುದ್ದೆಗಳು
ವಿದ್ಯಾರ್ಹತೆ:
- ಬಿಇ / ಬಿ.ಟೆಕ್, CA ಅಥವಾ CMA ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
- ಕನಿಷ್ಠ ವಯಸ್ಸು: 21 ವರ್ಷಗಳು.
- ಗರಿಷ್ಠ ವಯಸ್ಸು: 30 ವರ್ಷಗಳು
ಮಾಸಿಕ ವೇತನ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹24,900-50,500/- ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಓಸಿ/ ಒಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹2,500/-
- SC/ ST/ PWBD ಅಭ್ಯರ್ಥಿಗಳಿಗೆ: ₹1,250/-
- ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
- ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ BSNL ಅಧಿಕೃತ ವೆಬ್‌ಸೈಟ್ https://bsnl.co.in/en ಗೆ ಭೇಟಿ ನೀಡಿ.
- ನೇಮಕಾತಿ (Recruitment) ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಪೂರ್ತಿ ಓದಿ.
- ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಬಳಸಿ ನೋಂದಣಿ ಮಾಡಿಕೊಳ್ಳಿ.
- ಅಗತ್ಯ ದಾಖಲೆಗಳಾದ ಫೋಟೋ, ಸಹಿ ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
- ಅರ್ಜಿಯನ್ನು ‘Submit’ ಮಾಡಿದ ನಂತರ ಫಾರ್ಮ್ ಅನ್ನು ಪ್ರಿಂಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭ ಕೊನೆಯ ದಿನ: 05-02-2026
- ಅರ್ಜಿ ಸಲ್ಲಿಸಲು ಕೊನೆಯ ದಿನ: 30-04-2026
ಪ್ರಮುಖ ಲಿಂಕ್ ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |