Headlines

ರೆಪ್ಕೊ ಹೋಮ್ ಫೈನಾನ್ಸ್‌ ನೇಮಕಾತಿ | RHFL Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ನೀವು ಇಂಜಿನಿಯರಿಂಗ್ ಪದವೀಧರರೇ? ಪ್ರತಿಷ್ಠಿತ ಫೈನಾನ್ಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುವ ಆಸೆ ಇದೆಯೇ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ (RHFL) ವಿವಿಧ ನಗರಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಸಂಸ್ಥೆಯ ಹೆಸರು : ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್
ಹುದ್ದೆಯ ವಿವರಗಳು : ಮ್ಯಾನೇಜರ್
ಒಟ್ಟು ಹುದ್ದೆಗಳ ಸಂಖ್ಯೆ : ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

  • ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE/ B.Tech ಪೂರ್ಣಗೊಳಿಸಿರಬೇಕು .
  • ಮಾನದಂಡಗಳ ಪ್ರಕಾರ ವೇತನ ನೀಡಲಾಗುತ್ತದೆ
  • ಅಭ್ಯರ್ಥಿಯ ಗರಿಷ್ಠ ವಯಸ್ಸು 01-04-2026 ರಂತೆ 35 ವರ್ಷಗಳು.
  • ಅರ್ಜಿ ಶುಲ್ಕವಿಲ್ಲ.
  • ಸಂದರ್ಶನ
  1. ಮೊದಲು ಅಧಿಕೃತ ವೆಬ್‌ಸೈಟ್ https://www.repcohome.com/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
  2. ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
  3. ನಿಮ್ಮ ಇತ್ತೀಚಿನ ಸಿವಿ (CV) ಮತ್ತು ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ recruitment@repcohome.com ಇಮೇಲ್ ವಿಳಾಸಕ್ಕೆ ಕಳುಹಿಸಬಹುದು.
  4. ಅಥವಾ ನೀವು ಅರ್ಜಿಯನ್ನು ಪೋಸ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು

ವಿಳಾಸ: ದಿ ಜಿಎಂ (ಎಚ್‌ಆರ್), ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್, 3 ನೇ ಮಹಡಿ, ಅಲೆಕ್ಸಾಂಡರ್ ಸ್ಕ್ವೇರ್, ಹೊಸ ಸಂಖ್ಯೆ 2, ಸರ್ದಾರ್ ಪಟೇಲ್ ರಸ್ತೆ, ಗಿಂಡಿ, ಚೆನ್ನೈ – 600 032.

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-04- 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2026

ಪ್ರಮುಖ ಲಿಂಕ್ ಗಳು:

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ/ ಅರ್ಜಿನಮೂನೆClick Here
ಅಧಿಕೃತ ವೆಬ್‌ಸೈಟ್‌Click Here

ಸಮಯ ಬಹಳ ಕಡಿಮೆ ಇದೆ! ಕೊನೆಯ ಕ್ಷಣದ ಗಡಿಬಿಡಿ ಬೇಡವೆಂದರೆ ಇಂದೇ ನಿಮ್ಮ ಅರ್ಜಿಯನ್ನು ಸಿದ್ಧಪಡಿಸಿ ಕಳುಹಿಸಿ. ಯಾವುದೇ ಅರ್ಜಿ ಶುಲ್ಕವಿಲ್ಲದಿರುವುದರಿಂದ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.

Leave a Reply

Your email address will not be published. Required fields are marked *