Headlines

ಕೇಂದ್ರ ಸರ್ಕಾರದಲ್ಲಿ ಕೆಲಸದ ಕನಸು ಕಂಡವರಿಗೆ ಗುಡ್ ನ್ಯೂಸ್! SSC ಇಂದ ಭರ್ಜರಿ ನೇಮಕಾತಿ:

ನೀವು ಕೇಂದ್ರ ಸರ್ಕಾರದಲ್ಲಿ ಉತ್ತಮ ಸಂಬಳವಿರುವ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗಾಗಿ ಇಲ್ಲಿದೆ ಒಂದು ಸುವರ್ಣಾವಕಾಶ! ಸಿಬ್ಬಂದಿ ಆಯ್ಕೆ ಆಯೋಗ (SSC) 2026ನೇ ಸಾಲಿನ ಸಂಯೋಜಿತ ಹಿಂದಿ ಅನುವಾದಕರ (Combined Hindi Translator) ಹುದ್ದೆಗಳಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.

  • ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ
  • ಹುದ್ದೆಗಳ ಸಂಖ್ಯೆ: 84
  • ಹುದ್ದೆ ಹೆಸರು: ಸಂಯೋಜಿತ ಹಿಂದಿ ಭಾಷಾಂತರಕಾರರ ಪರೀಕ್ಷೆ
  • ಉದ್ಯೋಗ ಸ್ಥಳ: ಅಖಿಲ ಭಾರತ
  •  ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು
  • 35,400 – 1,42,400/- ವರೆಗೆ ಮಾಸಿಕ ವೇತನ ನೀಡಲಾಗುತ್ತದೆ
  • ಅಭ್ಯರ್ಥಿಯು 01-08-2026 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ವಯಸ್ಸಿನವರಾಗಿರಬೇಕು.
  • ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು
  • ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
  • ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
  • ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು
  • SC/ST/PwBD/ESM & ಮಹಿಳಾ ಅಭ್ಯರ್ಥಿಗಳು: ಇಲ್ಲ
  • ಇತರ ಎಲ್ಲಾ ಅಭ್ಯರ್ಥಿಗಳು: ₹100/-
  • ಪಾವತಿ ವಿಧಾನ: ಆನ್‌ಲೈನ್
  • ಪತ್ರಿಕೆ-I (ಕಂಪ್ಯೂಟರ್ ಆಧಾರಿತ ಪರೀಕ್ಷೆ)  – ವಸ್ತುನಿಷ್ಠ ಪ್ರಕಾರ (ಸಾಮಾನ್ಯ ಹಿಂದಿ ಮತ್ತು ಇಂಗ್ಲಿಷ್)
  • ಪತ್ರಿಕೆ-II (ವಿವರಣಾತ್ಮಕ)  – ಅನುವಾದ + ಪ್ರಬಂಧ
  1. ಮೊದಲಿಗೆ SSC ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ ನೀವು ಅರ್ಹರಿದ್ದೀರಾ ಎಂದು ಖಚಿತಪಡಿಸಿಕೊಳ್ಳಿ.
  3. ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ವಿದ್ಯಾರ್ಹತೆ ಪ್ರಮಾಣಪತ್ರ, ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಸಿದ್ಧವಿಟ್ಟುಕೊಳ್ಳಿ.
  4. ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಂಡು ಅರ್ಜಿ ಫಾರ್ಮ್ ಭರ್ತಿ ಮಾಡಿ.
  5. ನಿಮ್ಮ ವರ್ಗಕ್ಕೆ ಅನ್ವಯವಾಗುವ ಶುಲ್ಕ ಪಾವತಿಸಿ ‘Submit’ ಬಟನ್ ಕ್ಲಿಕ್ ಮಾಡಿ.
  6. ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಸೇವ್ ಮಾಡಿಕೊಳ್ಳಿ.
  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 23-04-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-04-2026

ಪ್ರಮುಖ ಲಿಂಕ್ ಗಳು:

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್‌Click Here

Leave a Reply

Your email address will not be published. Required fields are marked *