Headlines

ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ | RRI Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ನೀವು ಬೆಂಗಳೂರಿನಲ್ಲಿ ಒಂದು ಪ್ರತಿಷ್ಠಿತ ಸಂಸ್ಥೆಯಲ್ಲಿ ವೃತ್ತಿ ಜೀವನ ಆರಂಭಿಸಲು ಕಾಯುತ್ತಿದ್ದೀರಾ? ಹಾಗಿದ್ದರೆ ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ.ವಿ. ರಾಮನ್ ಅವರು ಸ್ಥಾಪಿಸಿದ ರಾಮನ್ ಸಂಶೋಧನಾ ಸಂಸ್ಥೆ ನಿಮಗಾಗಿ ಒಂದು ಅದ್ಭುತ ಅವಕಾಶವನ್ನು ತಂದಿದೆ.

  • ಸಂಸ್ಥೆಯ ಹೆಸರು : ರಾಮನ್ ಸಂಶೋಧನಾ ಸಂಸ್ಥೆ
  • ಹುದ್ದೆಗಳ ಸಂಖ್ಯೆ: 2
  • ಹುದ್ದೆ ಹೆಸರು: ಸಂಶೋಧನಾ ಸಹಾಯಕ
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech, M.Sc, M.Phil ಅನ್ನು ಪೂರ್ಣಗೊಳಿಸಿರಬೇಕು
  • ಅಭ್ಯರ್ಥಿಯ ಗರಿಷ್ಠ ವಯಸ್ಸು 26-05-2026 ರಂತೆ 25 ವರ್ಷಗಳು.
  • ಅರ್ಜಿ ಶುಲ್ಕವಿಲ್ಲ.
  • ಸಂದರ್ಶನ
  1. ಮೊದಲು ಅಧಿಕೃತ ವೆಬ್‌ಸೈಟ್ https://www.rri.res.in/ ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ ನೀವು ಅರ್ಹರಿದ್ದೀರಾ ಎಂದು ಖಚಿತಪಡಿಸಿಕೊಳ್ಳಿ.
  3. ಅರ್ಜಿಯಲ್ಲಿ ಕೇಳಲಾದ ನಿಮ್ಮ ಇಮೇಲ್ ಐಡಿ, ಫೋನ್ ಸಂಖ್ಯೆ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
  4. ಲಿಂಕ್ ಕ್ಲಿಕ್ ಮಾಡಿ ಆನ್‌ಲೈನ್ ಮೂಲಕ ಅಗತ್ಯ ಮಾಹಿತಿ ತುಂಬಿ, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
  5. ಕೊನೆಯಲ್ಲಿ ಅರ್ಜಿ ಸಲ್ಲಿಸಿ (Submit), ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 27-04-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-05-2026

ಪ್ರಮುಖ ಲಿಂಕ್ ಗಳು:

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಅನ್ಲ್ಯನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *