ಹಲೋ ಸ್ನೇಹಿತರೇ ನಮಸ್ಕಾರ, ನಿಮ್ಮದೊಂದು ಒಳ್ಳೆಯ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಪದವಿ ಆಗಿದೆಯೇ? ಕರಾವಳಿ ಭಾಗದಲ್ಲೇ, ಅದೂ ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಆಸೆ ಇದೆಯೇ? ಹಾಗಿದ್ದರೆ ನಿಮಗೊಂದು ಸೂಪರ್ ಚಾನ್ಸ್ ಇಲ್ಲಿದೆ. ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (UCSL) ಖಾಲಿ ಇರುವ ಮ್ಯಾನೇಜರ್ ಮತ್ತು ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಭರ್ಜರಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು: ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್
- ಹುದ್ದೆಗಳ ಸಂಖ್ಯೆ: 3
- ಹುದ್ದೆಯ ಹೆಸರು: ಮ್ಯಾನೇಜರ್, ಸೂಪರ್ವೈಸರ್
- ಉದ್ಯೋಗ ಸ್ಥಳ: ಉಡುಪಿ – ಕರ್ನಾಟಕ
ವಿದ್ಯಾರ್ಹತೆ:
- ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿಇ/ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರಬೇಕು
ವೇತನ:
- ₹59,730 – 1,19,460/- ವೇತನ ನೀಡಲಾಗುತ್ತದೆ
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 01-01-2026 ರಂತೆ 50 ವರ್ಷಗಳು.
ಅರ್ಜಿ ಶುಲ್ಕ:
- ಇತರ ಎಲ್ಲಾ ಅಭ್ಯರ್ಥಿಗಳಿಗೆ: ₹1000/-
- SC/ST ಅಭ್ಯರ್ಥಿಗಳಿಗೆ: ಇಲ್ಲ
- ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
- ಪವರ್ ಪಾಯಿಂಟ್ ಪ್ರಸ್ತುತಿ
- ಗುಂಪು ಚರ್ಚೆ
- ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನಿಮ್ಮ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿ ನೋಂದಣಿ (Registration) ಮಾಡಿಕೊಳ್ಳಿ.
- ಆನ್ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
- ನಿಮ್ಮ ರೆಸ್ಯೂಮ್ (Resume), ವಯಸ್ಸಿನ ಪುರಾವೆ, ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಇತ್ತೀಚಿನ ಫೋಟೋವನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
- ಕೊನೆಯದಾಗಿ, ಎಲ್ಲವನ್ನೂ ಮತ್ತೊಮ್ಮೆ ಪರಿಶೀಲಿಸಿ ‘Submit’ ಬಟನ್ ಕ್ಲಿಕ್ ಮಾಡಿ. ಭವಿಷ್ಯದ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ನಂಬರ್ ಅನ್ನು ಸೇವ್ ಮಾಡಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: 25-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-06-2026
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಅನ್ಲ್ಯನ್ | Click Here |
| ಅಧಿಕೃತ ವೆಬ್ಸೈಟ್ | Click Here |