KSRLPS ನೇಮಕಾತಿ | KSRLPS Recruitment 2026

ಹಲೋ ಸ್ನೇಹಿತರೇ ನಮಸ್ಕಾರ,ನೀವು ಕರ್ನಾಟಕ ಸರ್ಕಾರಿ ಕೆಲಸದ ಹುಡುಕಾಟದಲ್ಲಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ! ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಮುಖ ವಿವರಗಳು:

  • ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ
  • ಹುದ್ದೆಗಳ ಸಂಖ್ಯೆ : 05
  • ಹುದ್ದೆಯ ಹೆಸರು: DEO, ಕ್ಲಸ್ಟರ್ ಮೇಲ್ವಿಚಾರಕ
  • ಉದ್ಯೋಗ ಸ್ಥಳ: ವಿಜಯನಗರ – ಕರ್ನಾಟಕ

ವಿದ್ಯಾರ್ಹತೆ:

  • ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವೇತನ:

  •  ₹18,000 – 20,500/- ಮಾಸಿಕ ವೇತನ ನೀಡಲಾಗುತ್ತದೆ

ವಯೋಮಿತಿ:

  • ಅಭ್ಯರ್ಥಿಯ ಗರಿಷ್ಠ ವಯಸ್ಸು 01-06-2026 ರಂತೆ 45 ವರ್ಷಗಳು ಆಗಿರಬೇಕು.

ಅರ್ಜಿ ಶುಲ್ಕ:

  • ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

  • ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

  1. ಮೊದಲು KSRLPS ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ, ನಿಮ್ಮ ಎಲ್ಲಾ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  3. ನಿಮ್ಮ ಇತ್ತೀಚಿನ ಫೋಟೋ ಮತ್ತು ಸಹಿಯೊಂದಿಗೆ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
  4. ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ, ‘Submit’ ಬಟನ್ ಒತ್ತಿ.
  5. ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್‌ಔಟ್ ಅಥವಾ ಅಪ್ಲಿಕೇಶನ್ ನಂಬರ್ ಸೇವ್ ಮಾಡಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-05-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2026
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here 
ಅಪ್ಲೇ ಅನ್ಲ್ಯನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *