ಹಲೋ ಸ್ನೇಹಿತರೇ ನಮಸ್ಕಾರ, ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಂದು ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಕಾಯುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ. ಭಾರತೀಯ ರಫ್ತು ಆಮದು ಬ್ಯಾಂಕ್ (Exim Bank) ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು: ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ
- ಹುದ್ದೆಗಳ ಸಂಖ್ಯೆ : 4
- ಹುದ್ದೆಯ ಹೆಸರು: ಡೆಪ್ಯೂಟಿ ಮ್ಯಾನೇಜರ್
- ಉದ್ಯೋಗ ಸ್ಥಳ: ಅಖಿಲ ಭಾರತ

ವಿದ್ಯಾರ್ಹತೆ :
- ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ CSE/ ECE/ IT, ME/ M.Tech, MCA,BE / B.Tech ಪೂರ್ಣಗೊಳಿಸಿರಬೇಕು.
ವೇತನ:
- ₹48,480 – 85,920/-ವರೆಗೆ ಮಾಸಿಕ ವೇತನ ನೀಡಲಾಗುತ್ತದೆ
ವಯೋಮಿತಿ:
- ಅಭ್ಯರ್ಥಿಯು 01-05-2026 ರಂತೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 28 ವರ್ಷ ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕ:
- ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳಿಗೆ: ₹600/-
- SC/ ST/ PWBD/ EWS/ ಮಹಿಳಾ ಅಭ್ಯರ್ಥಿಗಳಿಗೆ: ₹100/-
- ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಎಕ್ಸಿಮ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
- ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಸಿದ್ಧವಾಗಿಟ್ಟುಕೊಳ್ಳಿ.
- ಆಧಾರ್ ಕಾರ್ಡ್, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಫೋಟೋ ಮತ್ತು ರೆಸ್ಯೂಮ್ (Resume) ಅನ್ನು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
- ಕೆಳಗೆ ನೀಡಿರುವ ಆನ್‌ಲೈನ್ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ ‘Submit’ ಬಟನ್ ಒತ್ತಿ.
- ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ (Application Number) ಅನ್ನು ಸೇವ್ ಮಾಡಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-06-2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 14-06-2026
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಅನ್ಲ್ಯನ್ | Click Here |
| ಅಧಿಕೃತ ವೆಬ್‌ಸೈಟ್ | Click Here |