ಹಲೋ ಸ್ನೇಹಿತರೇ ನಮಸ್ಕಾರ, ನೀವು ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಭರ್ಜರಿ ಅವಕಾಶ. ಕರ್ನಾಟಕ ಸರ್ಕಾರದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯು (DC Office Chikkaballapur) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು: ಜಿಲ್ಲಾಧಿಕಾರಿ ಕಚೇರಿ ಚಿಕ್ಕಬಳ್ಳಾಪುರ
- ಹುದ್ದೆಗಳ ಸಂಖ್ಯೆ : 169
- ಹುದ್ದೆಯ ಹೆಸರು: ಪೌರಕಾರ್ಮಿಕರ
- ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ – ಕರ್ನಾಟಕ

ವಿದ್ಯಾರ್ಹತೆ :
- ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ಅಧಿಸೂಚನೆಯ ಪ್ರಕಾರ.ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ
ವೇತನ:
- ಮಾನದಂಡಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
- ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 50 ವರ್ಷ ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕವಿಲ್ಲ:
- ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ:
- ನಮೂನೆ ಡೌನ್ಲೋಡ್: ಮೊದಲು ಅಧಿಕೃತ ವೆಬ್ಸೈಟ್ ಅಥವಾ ನೋಟಿಫಿಕೇಶನ್ ಲಿಂಕ್ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಮಾಹಿತಿ ಭರ್ತಿ ಮಾಡಿ: ಅರ್ಜಿಯಲ್ಲಿ ಕೇಳಲಾಗಿರುವ ನಿಮ್ಮ ಹೆಸರು, ವಯಸ್ಸು, ವಿಳಾಸ ಸೇರಿದಂತೆ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ದಾಖಲೆಗಳನ್ನು ಲಗತ್ತಿಸಿ: ನಿಮ್ಮ ಐಡಿ ಪ್ರೂಫ್, ವಯಸ್ಸಿನ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ರೆಸ್ಯೂಮ್ (Resume) ಅನ್ನು ಸ್ವಯಂ ದೃಢೀಕರಿಸಿ (Self Attested) ಅರ್ಜಿಯೊಂದಿಗೆ ಜೋಡಿಸಿ.
- ಅರ್ಜಿ ತಲುಪಿಸಬೇಕಾದ ವಿಳಾಸ: ನೀವು ಯಾವ ನಗರಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರೋ, ಆಯಾ ನಗರದ ನಗರಸಭೆ ಕಾರ್ಯಾಲಯಕ್ಕೆ (ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ ಅಥವಾ ಗೌರಿಬಿದನೂರು ನಗರಸಭೆ) ಖುದ್ದಾಗಿ ಅಥವಾ ರಿಜಿಸ್ಟರ್ ಪೋಸ್ಟ್/ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: 01-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-05-2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಅನ್ಲ್ಯನ್ | Click Here |
| ಅಧಿಕೃತ ವೆಬ್ಸೈಟ್ | Click Here |