ಹಲೋ ಸ್ನೇಹಿತರೇ ನಮಸ್ಕಾರ, ನೀವು ಕೇಂದ್ರ ಸರ್ಕಾರದಲ್ಲಿ ಒಂದು ಗೌರವಾನ್ವಿತ ವೃತ್ತಿಜೀವನವನ್ನು ಹುಡುಕುತ್ತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಭರ್ಜರಿ ಗುಡ್ ನ್ಯೂಸ್. ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಖಾಲಿ ಇರುವ ಸೆಕ್ಷನ್ ಆಫೀಸರ್ (Section Officer) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು :ವಿದೇಶಾಂಗ ವ್ಯವಹಾರಗಳ ಸಚಿವಾಲಯ
- ಹುದ್ದೆಗಳ ಸಂಖ್ಯೆ: 60
- ಹುದ್ದೆಯ ಹೆಸರು: ಸೆಕ್ಷನ್ ಆಫೀಸರ್
- ಉದ್ಯೋಗ ಸ್ಥಳ: ಅಖಿಲ ಭಾರತ

ವಿದ್ಯಾರ್ಹತೆ:
- ಅಧಿಕೃತ ಅಧಿಸೂಚನೆಯ ಪ್ರಕಾರ. ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ
ವೇತನ:
- ಮಾನದಂಡಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು.
ಅರ್ಜಿ ಶುಲ್ಕ:
- ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಸೂಚನೆ ಓದಿ: ಮೊದಲು ಅಧಿಕೃತ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನೀವು ಅರ್ಹರಾಗಿದ್ದೀರಾ ಎಂಬುದನ್ನು ಖಚಿತಪಡಿಸಿಕೊಳ್ಳಿ.
- ದಾಖಲೆಗಳನ್ನು ಸಿದ್ಧಪಡಿಸಿ: ನಿಮ್ಮ ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪ್ರೂಫ್, ವಯಸ್ಸಿನ ಪ್ರಮಾಣಪತ್ರ, ಶೈಕ್ಷಣಿಕ ದಾಖಲೆಗಳು ಮತ್ತು ಇತ್ತೀಚಿನ ಛಾಯಾಚಿತ್ರವನ್ನು ಸಿದ್ಧವಾಗಿಟ್ಟುಕೊಳ್ಳಿ.
- ಅರ್ಜಿ ಭರ್ತಿ ಮಾಡಿ: ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿ.
- ಅರ್ಜಿ ತಲುಪಿಸಬೇಕಾದ ವಿಳಾಸ: ಆಡಳಿತ ಅಧಿಕಾರಿ (ಕೇಡರ್), ಪಿಎಸ್‌ಪಿ ವಿಭಾಗ, ಎಂಇಎ, ಕೊಠಡಿ ಸಂಖ್ಯೆ 26, ಪಟಿಯಾಲ ಹೌಸ್, ನವದೆಹಲಿ.
- ಇಮೇಲ್ ಮೂಲಕ ಸಲ್ಲಿಸಲು: ನೀವು ನಿಮ್ಮ ಅರ್ಜಿಯನ್ನು sospcadre@mea.gov.in ಗೂ ಸಹ ಮೇಲ್ ಮಾಡಬಹುದು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2026
ಪ್ರಮುಖ ಲಿಂಕ್‌ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಅನ್ಲ್ಯನ್ | Click Here |
| ಅಧಿಕೃತ ವೆಬ್‌ಸೈಟ್ | Click Here |