ಹಲೋ ಸ್ನೇಹಿತರೇ ನಮಸ್ಕಾರ, ನೀವು ಪದವಿ ಮುಗಿಸಿ ದೇಶ ಸೇವೆ ಮಾಡುವ ಹಂಬಲ ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ ಕಾಯುತ್ತಿದೆ. ಭಾರತೀಯ ಪ್ರಾದೇಶಿಕ ಸೇನೆಯು 2026ನೇ ಸಾಲಿನ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು : ಪ್ರಾದೇಶಿಕ ಸೇನೆ
- ಹುದ್ದೆಗಳ ಸಂಖ್ಯೆ: 12
- ಹುದ್ದೆಯ ಸ್ಥಳ: ಅಖಿಲ ಭಾರತ
- ಹುದ್ದೆಯ ಹೆಸರು: ಪ್ರಾದೇಶಿಕ ಸೇನಾ ಅಧಿಕಾರಿ
ಶೈಕ್ಷಣಿಕ ಅರ್ಹತೆ :
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
ವಯಸ್ಸಿನ ಮಿತಿ:
- ಅಭ್ಯರ್ಥಿಯು 19-05-2026 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 42 ವರ್ಷ ವಯಸ್ಸಿನವರಾಗಿರಬೇಕು.
ಸಂಬಳ:
- ತಿಂಗಳಿಗೆ 56,100 – 2,15,900/– ವೇತನ ನೀಡಲಾಗುತ್ತದೆ
ಆಯ್ಕೆ ಪ್ರಕ್ರಿಯೆ ಹೇಗೆ?
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ಸಂದರ್ಶನ
ಅರ್ಜಿ ಶುಲ್ಕ:
- ಎಲ್ಲಾ ಅಭ್ಯರ್ಥಿಗಳಿಗೆ: ರೂ. 500/-
- ಪಾವತಿ ವಿಧಾನ: ಆನ್ಲೈನ್
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್‌ಸೈಟ್ https://territorialarmy.in/ ಗೆ ಭೇಟಿ ನೀಡಿ.
- ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ ನೀವು ಅರ್ಹರಾಗಿದ್ದೀರಾ ಎಂದು ಖಚಿತಪಡಿಸಿಕೊಳ್ಳಿ.
- ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಪದವಿ ಪ್ರಮಾಣಪತ್ರ, ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಸಿದ್ಧವಿಟ್ಟುಕೊಳ್ಳಿ.
- ಲಿಂಕ್ ಕ್ಲಿಕ್ ಮಾಡಿ, ಫಾರ್ಮ್ ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸಿ.
- ಕೊನೆಯಲ್ಲಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-05-2026
ಪ್ರಮುಖ ಲಿಂಕ್ ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |
ಇದು ಅಖಿಲ ಭಾರತ ಮಟ್ಟದ ನೇಮಕಾತಿಯಾಗಿದ್ದು, ಆಯ್ಕೆಯಾದವರಿಗೆ ದೇಶದ ಯಾವುದೇ ಭಾಗದಲ್ಲೂ ಕೆಲಸ ಮಾಡುವ ಅವಕಾಶವಿರುತ್ತದೆ. ದೇಶ ಸೇವೆ ಮಾಡುವ ನಿಮ್ಮ ಕನಸನ್ನು ನನಸು ಮಾಡಿಕೊಳ್ಳಲು ಇದಕ್ಕಿಂತ ಉತ್ತಮ ಅವಕಾಶ ಬೇಕೆ? ಇಂದೇ ಸಿದ್ಧತೆ ಆರಂಭಿಸಿ.