Headlines

ಬೆಂಗಳೂರು ಮೆಟ್ರೋ ರೈಲು ನಿಗಮ  ನೇಮಕಾತಿ | BMRCL Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ನಮ್ಮ ಮೆಟ್ರೋದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಬೇಕು ಎಂದು ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಖಾಲಿ ಇರುವ ಪ್ರಮುಖ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.

  • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್
  • ಹುದ್ದೆಗಳ ಸಂಖ್ಯೆ: 1
  • ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು
  • ಅಭ್ಯರ್ಥಿಯ ಗರಿಷ್ಠ ವಯಸ್ಸು 08-04-2026 ರಂತೆ 58 ವರ್ಷಗಳು
  • ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹2,06,250/- ವೇತನ ನೀಡಲಾಗುತ್ತದೆ
  • ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
  • ಸಂದರ್ಶನ
  1. ಆನ್‌ಲೈನ್ ನೋಂದಣಿ: ಮೊದಲು BMRCL ಅಧಿಕೃತ ವೆಬ್‌ಸೈಟ್ https://www.bmrc.co.in/ ಗೆ ಭೇಟಿ ನೀಡಿ ಆನ್‌ಲೈನ್ ಅರ್ಜಿ ಸಲ್ಲಿಸಿ.
  2. ದಾಖಲೆಗಳ ಸಲ್ಲಿಕೆ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಅದರ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
  3. ಆಫ್‌ಲೈನ್ ವಿಳಾಸ: ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬೇಕು:ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027.
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-04-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-04–2026
  • ಹಾರ್ಡ್ ಕಾಪಿ ಸಲ್ಲಿಕೆಯ ಕೊನೆಯ ದಿನಾಂಕ: 30-04- 2026
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *