ರಾಜ್ಯದ ಎಲ್ಲಾ ಜನರಿಗೂ ಸಿಹಿ ಸುದ್ದಿ! ನಿಂತು ಹೋಗಿದ್ದ ರೇಷನ್ ಕಾರ್ಡ್ ವಿತರಣೆ ದಿಡೀರನೆ ಮತ್ತೆ ಆರಂಭ! ಸರ್ಕಾರದ ಪಂಚ ಯೋಜನೆಗಳನ್ನು ಪಡೆಯಲು ಹೊಸ ಅವಕಾಶ

ಹಲೋ ಸ್ನೇಹಿತರೇ, ಇಂದಿನ ನಮ್ಮ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ,  ರಾಜ್ಯದ ಜನತೆಗೊಂದು ಸಿಹಿಸುದ್ದಿ. ಕಳೆದ ಆರು ತಿಂಗಳಿನಿಂದ ನಿಂತೇ ಹೋಗಿದ್ದ ಪಡಿತರ ಚೀಟಿ ವಿತರಣೆ ಪ್ರಕ್ರಿಯೆಗೆ ಮರು ಜೀವ ಬಂದಿದೆ. ಮೂಲಕ ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ ಸರಿಸುಮಾರು 8.29 ಲಕ್ಷ ಅರ್ಜಿಗಳ ವಿಲೇವಾರಿ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೆ ಚಾಲನೆ ನೀಡಿದೆ. ಇದೇ ವೇಳೆ ಹೊಸ ಅರ್ಜಿಗಳ ಸಲ್ಲಿಕೆಗೆ ಅವಕಾಶವನ್ನೂ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರೇಷನ್‌ ಕಾರ್ಡ್‌ ಇಲ್ಲದವರು ಹೊಸ ಅರ್ಜಿಗಳನ್ನು ಸಲ್ಲಿಸಿ ಆದಷ್ಟು ಬೇಗ ಕಾರ್ಡ್ಗಳನ್ನು ಪಡೆದುಕೊಂಡರೆ ಸರ್ಕಾರದ ಪಂಚ ಯೋಜನೆಗಳನ್ನು ಎಲ್ಲರೂ ಪಡೆದುಕೊಳ್ಳಬಹುದಾಗಿದೆ. ಇಲ್ಲವಾದರೆ ಸರ್ಕಾರದ ಯಾವುದೇ ಉಚಿತ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ ಹಾಗಾಗಿ ಅತ್ಯಂತ ಸುಲಭವಾಗಿ ಹೊಸ ಕಾರ್ಡ್‌ ಪಡೆಯಲು ನಮ್ಮ ಈ ಲೇಖನವನ್ನು ಸ್ವಲ್ಪನೂ ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Distribution of ration cards which had stopped started

2017ರಲ್ಲಿ ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಪಡಿತರ ಚೀಟಿಗಾಗಿ ಅರ್ಜಿ ಆಹ್ವಾನಿಸಿ, ಪಡಿತರ ಚೀಟಿ ವಿತರಣೆ ಕಾರ್ಯ ಆರಂಭಿಸಿತ್ತು. ಆದರೆ 2018ರ ಮಾರ್ಚ್ 27ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಅರ್ಜಿಗಳ ವಿಲೇವಾರಿ ಸ್ಥಗಿತಗೊಂಡಿತ್ತು.

Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಈ ಹಿನ್ನೆಲೆಯಲ್ಲಿ 2017ರಿಂದ ಬಾಕಿ ಇರುವ ಆನ್‌ಲೈನ್ ಹೊಸ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಚಾಲನೆ ನೀಡಲು ಸುತ್ತೋಲೆ ಹೊರಡಿಸಲಾಗಿದ್ದು, ಕುಟುಂಬದ ಮುಖ್ಯಸ್ಥರ ಆದಾಯ ದೃಢೀಕರಣ ಪ್ರಮಾಣಪತ್ರ ಪಡೆದು, ಅದರ ಪರಿಶೀಲನೆ ನಡೆಸಿ, ಸ್ಥಳ ತನಿಖೆ ನಡೆಸಿ, ನಿಯಮಾನುಸಾರ ಅರ್ಜಿ ಮೇಲೆ ಕ್ರಮಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Click Here
Home PageClick Here

ಹೊಸ ರೇಷನ್‌ ಕಾರ್ಡ್‌ ಪಡೆಯಲು ಇಲ್ಲಿ ಕ್ಲಿಕ್‌ ಮಾಡಿ

ಇದೇ ವೇಳೆ ಆನ್‌ಲೈನ್ ಮೂಲಕ ಹೊಸ ಅರ್ಜಿಗಳ ಸ್ವೀಕಾರ, ಚಾಲ್ತಿಯಲ್ಲಿರುವ ಪಡಿತರ ಚೀಟಿಗಳ ಮಾರ್ಪಾಟು, ಸೇರ್ಪಡೆ, ರದ್ದುಗೊಳಿಸುವಿಕೆ, ವಿಳಾಸ ಬದಲಾವಣೆ ಇತ್ಯಾದಿ ಪ್ರಕ್ರಿಯೆಗಳಿಗೂ ಚಾಲನೆ ನೀಡಲು ಇಲಾಖೆ ಆದೇಶಿಸಿದೆ.

ಇತರೆ ವಿಷಯಗಳು:

Breaking News! ಶಾಲೆ ಮತ್ತು ಕಾಲೇಜು ಮಕ್ಕಳಿಗೆ ಗುಡ್‌ ನ್ಯೂಸ್!‌ ಬೇಸಿಗೆ ರಜೆ ಮತ್ತೆ ಮುಂದೂಡಿಕೆ! ಶಾಲಾ ಕಾಲೇಜು ಅರಂಭ ದಿನಾಂಕ ಪ್ರಕಟ

ಬಿತ್ತನೆಗೂ ಮುನ್ನ ರೈತರಿಗೆ 1 ಎಕರೆಗೆ 10 ಸಾವಿರ ಉಚಿತ ಸಹಾಯಧನ.! ರೈತಬಂಧು ನಾಯಕ ಸಿದ್ದರಾಮಯ್ಯ ಅವರಿಂದ ಮಹತ್ತರ ಘೋಷಣೆ.

Leave your vote

-1 Points
Upvote Downvote

Leave a Reply

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ