ನಮಸ್ಕಾರ ಸ್ನೇಹಿತರೆ, ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವ ನಮ್ಮ ಕರ್ನಾಟಕದ ಅಭ್ಯರ್ಥಿಗಳಿಗೆ ಇದೀಗ ಒಂದು ಸುವರ್ಣಾವಕಾಶ ಬಂದಿದೆ. ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS) ವತಿಯಿಂದ ಬೆಳಗಾವಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ.

ಈ ನೇಮಕಾತಿಯಲ್ಲಿ ವೈದ್ಯಕೀಯ ಅಧಿಕಾರಿ, ಚಾಲಕ ಸೇರಿದಂತೆ ಹಲವು ಸಹಾಯಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಉತ್ತಮ ವೇತನ ಮತ್ತು ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶ ಇರುವುದರಿಂದ ಈ ನೇಮಕಾತಿ ಬಹಳ ಮುಖ್ಯವಾಗಿದೆ.
ಹುದ್ದೆಗಳ ವಿವರ:
- ಸಂಸ್ಥೆಯ ಹೆಸರು : ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ
- ಹುದ್ದೆಯ ವಿವರಗಳು : ವೈದ್ಯಕೀಯ ಅಧಿಕಾರಿ, ಚಾಲಕ
- ಒಟ್ಟು ಹುದ್ದೆಗಳ ಸಂಖ್ಯೆ : 58
- ಉದ್ಯೋಗ ಸ್ಥಳ: ಬೆಳಗಾವಿ – ಕರ್ನಾಟಕ
ಯಾವೆಲ್ಲಾ ಹುದ್ದೆಗಳು ಖಾಲಿ ಇವೆ?
- ವೈದ್ಯಕೀಯ ಅಧಿಕಾರಿ
- ಚಾಲಕರು
- ಇತರ ಸಹಾಯಕ ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಿಂದ ಕೆಳಗಿನ ಅರ್ಹತೆಗಳಲ್ಲಿ ಯಾವುದಾದರೂ ಹೊಂದಿರಬೇಕು
- 8ನೇ ತರಗತಿ
- ಪದವಿ / ಡಿಪ್ಲೊಮಾ
- GNM
- MBBS / MD / MS / DNB
ವಯೋಮಿತಿ :
- ಈ ನೇಮಕಾತಿಗೆ ಯಾವುದೇ ವಯೋಮಿತಿ ನಿಗದಿಪಡಿಸಿಲ್ಲ, ಆದ್ದರಿಂದ ಹೆಚ್ಚಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಇದೆ.
ಸಂಬಳ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಸುಮಾರು₹21,800-1,30,000/- ವರೆಗೆ ವೇತನ ನೀಡಲಾಗುತ್ತದೆ
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸಂದರ್ಶನ
ಅರ್ಜಿ ಶುಲ್ಕ:
- ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ. ಎಲ್ಲ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
- ಅರ್ಜಿ ಪ್ರಾರಂಭ ದಿನಾಂಕ: 26-02-2026
- ಕೊನೆಯ ದಿನಾಂಕ: 20-03-2026
ಅರ್ಜಿ ಸಲ್ಲಿಸುವ ವಿಧಾನ:
- ಮೊದಲು ಅಧಿಕೃತ ವೆಬ್ಸೈಟ್ https://www.echs.gov.in/ ಗೆ ಭೇಟಿ ನೀಡಿ
- ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
- ನಿಮ್ಮ ಅರ್ಹತೆಯನ್ನು ಪರಿಶೀಲಿಸಿ
- ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ
- ಫೋಟೋ, ಸಹಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ Submit ಒತ್ತಿ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ &ಅರ್ಜಿ ನಮೂನೆ | Click Here |
| ಅಧಿಕೃತ ವೆಬ್ಸೈಟ್ | Click Here |