ಹಲೋ ಸ್ನೇಹಿತರೇ ನಮಸ್ಕಾರ, ನೀವು MBBS ಮುಗಿಸಿ ಒಳ್ಳೆಯ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸೂಪರ್ ಗುಡ್ ನ್ಯೂಸ್. ನೌಕರರ ರಾಜ್ಯ ವಿಮಾ ನಿಗಮ (ESIC) ಕರ್ನಾಟಕದಲ್ಲಿ ಖಾಲಿ ಇರುವ ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ (Walk-in Interview) ಕರೆದಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು : ನೌಕರರ ರಾಜ್ಯ ವಿಮಾ ನಿಗಮ (ESIC) ಕರ್ನಾಟಕ
- ಹುದ್ದೆಗಳ ಸಂಖ್ಯೆ: 10
- ಹುದ್ದೆಯ ಹೆಸರು: ಜೂನಿಯರ್ ರೆಸಿಡೆಂಟ್
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ವಿದ್ಯಾರ್ಹತೆ:
- ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ MBBS ಪೂರ್ಣಗೊಳಿಸಿರಬೇಕು .
ವೇತನ:
- ₹1,22,859/- ಮಾಸಿಕ ವೇತನ ನೀಡಲಾಗುತ್ತದೆ
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಆಗಿರಬೇಕು.
ಅರ್ಜಿ ಶುಲ್ಕ:
- ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
- ಸಂದರ್ಶನ
ಸಂದರ್ಶನ ನಡೆಯುವ ದಿನಾಂಕ ಮತ್ತು ಸ್ಥಳ ಯಾವುದು?
ಸಂದರ್ಶನ ನಡೆಯುವ ಸ್ಥಳ: ನ್ಯೂ ಅಕಾಡೆಮಿಕ್ ಬ್ಲಾಕ್, ಇಎಸ್ಐಸಿ ಮೆಡಿಕಲ್ ಕಾಲೇಜು ಮತ್ತು ಪಿಜಿಐಎಂಎಸ್ಆರ್ (ESIC Medical College & PGIMSR), ರಾಜಾಜಿನಗರ, ಬೆಂಗಳೂರು – 560010.
ಸಂದರ್ಶನದ ದಿನಾಂಕ: 26-05- 2026
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಬಿಡುಗಡೆ ದಿನಾಂಕ: 20-05-2026
- ವಾಕ್-ಇನ್ ದಿನಾಂಕ: 26-05-2026
ಪ್ರಮುಖ ಲಿಂಕ್‌ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಅನ್ಲ್ಯನ್ | Click Here |
| ಅಧಿಕೃತ ವೆಬ್‌ಸೈಟ್ | Click Here |