Breaking News! ರಾಜ್ಯಾದ್ಯಂತ ಮಹಿಳೆಯರಿಗೆ ಇಂದಿನಿಂದಲೇ ಉಚಿತ ಬಸ್ ಪ್ರಯಾಣ! ಯಾರು ಯಾರಿಗೆ ಎಲ್ಲಿಯವರೆಗೂ ಉಚಿತ! ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಇಂದು ಘೋಷಣೆ

ಹಲೋ ಸ್ನೇಹಿತರೇ, ಇಂದಿನ ನಮ್ಮ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ,  ನುಡಿದಂತೆ ನೆಡೆದ ಕಾಂಗ್ರೆಸ್‌ ಜನರಿಗೆ ಆಶ್ವಾಸನೆ ನೀಡಿ ನೆಡೆದ ಚುನಾವಣೆಯಲ್ಲಿ 135 ಸ್ಥಾನವನ್ನು ಗೆದ್ದುಕೊಂಡು ತಾನು ನೀಡಿರುವ 5 ಆಶ್ವಾಸನೆಗಳನ್ನು ಈಗ ಈಡೇರಿಸಲು ಮುಂದಾಗಿದೆ ಹಾಗೆ ಜನರು ಕೂಡ ಕಾಂಗ್ರೆಸ್‌ ನೀಡಿದ ಬರವಸೆಗಳನ್ನು ಯಾವಾಗ ಈಡೇರಿಸುತ್ತಾರೆ ಅದರ ಪ್ರಯೋಜನವನ್ನು ಯಾವಾಗ ಪಡೆಯುತ್ತೇವೆ ಎಂದು ಜನರು ಕಾತುರದಿಂದ ಕಾಯುತ್ತಿದ್ದಾಗಲೇ ಜನರಿಗೆಲ್ಲ ಇಂದಿನ ದಿನ ಸಂತಸದ ಸುದ್ದಿ ಹೊರ ಬಿದ್ದಿದೆ ಈ ಸುದ್ದಿ ಕೇಳಿ ಜನ ಹಾಲುಕುಡಿದಷ್ಟು ಸಂತೋಷಗೊಂಡಿದ್ದಾರೆ ಹಾಗಾದರೆ ಅಂತಹ ಸಂತಸದ ಸುದ್ದಿ ಏನೆಂದು ತಿಳಿಯಬೇಕಾದರೆ ನಮ್ಮ ಈ ಲೇಖನವನ್ನು ಸ್ವಲ್ಪನೂ ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Free bus travel for women across the state from today

ಕಾಂಗ್ರೆಸ್​ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ʻಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಜಾರಿʼ ಮಾಡಲಾಗಿದೆ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ದಿಡೀರನೆ ಘೋಷಣೆ ಮಾಡಿದ್ದಾರೆ ಆ ಘೋಷಣೇಯ ಷರತ್ತುಗಳು ಏನೇನಿದೆ ಎಂದು ತಿಳಿಯಲು ನಮ್ಮ ಈ ಲೇಖನವನ್ನು ಸಂಪೂರ್ಣವಾಗಿ ಓದಿ.

Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಇಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹತ್ವದ ಘೋಷಣೆ ಮಾಡಿದ್ದು,ಇನ್ಮುಂದೆ ರಾಜ್ಯಾದ್ಯಂತ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿಧಾನ ಸಭೆ ಚುನಾವಣಾ ಮತ ಪ್ರಚಾರ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವೂ ಇಂದು ಜಾರಿಯಾಗಿದ್ದು, ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದಾರೆ. APL, BPL ಎಂದು ಯಾವುದೇ ನಿಯಮ ಇಲ್ಲ. ಎಲ್ಲಾ ಮಹಿಳೆಯರಿಗೆ ಇದು ಅನ್ವಯಿಸುತ್ತದೆ. ಅಂತಿಮ ನಿರ್ಧಾರ ಮುಖ್ಯಮಂತ್ರಿ ಹೇಳುತ್ತಾರೆ ಎಂದು ಈ ಸಂದರ್ಭದಲ್ಲಿ ಅವರು ಸಂತೋಷದಿಂದ ಹೇಳಿದ್ದಾರೆ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Click Here
Home PageClick Here

ಉಚಿತ ಬಸ್ ಪ್ರಯಾಣ ಇಂದಿನಿಂದಲೇ ಪಡೆಯಲು ಇಲ್ಲಿ ಕ್ಲಿಕ್‌ ಮಾಡಿ

ನಾಳೆ ಸಿಎಂ ಸಿದ್ದರಾಮಯ್ಯ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಎಲ್ಲರ ಮುಂದೆ ನೀಡಲಾಗುವುದು. ನಾವು ನಮ್ಮ ಪ್ರಣಾಳಿಕೆಯಲ್ಲಿ ಯಾವುದೇ ಷರತ್ತು ಹಾಕಿಲ್ಲ. ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ಖಚಿತ ಅದರಲ್ಲಿ ಯಾವುದೇ ಎರೆಡು ಮಾತಿಲ್ಲ ಎಂದು ತಿಳಿಸಿದ್ದಾರೆ.

ಇತರ ವಿಷಯಗಳು:

Breaking News: ಜೂನ್‌ 1 ರಂದು ಎಲ್ಲಾ ಮಹಿಳೆಯರ ಖಾತೆಗೆ ನೇರವಾಗಿ ಬರಲಿದೆ ಉಚಿತ 24,000 ರೂ. ಈ ದಾಖಲೆಗಳನ್ನು ಕಡ್ಡಾಯಗೊಳಿಸಿದ ಸರ್ಕಾರ! ಅಪ್ಲೈ ಮಾಡಲು ಇದೇ ಕೊನೆಯ ದಿನಾಂಕ

Breaking News: ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ! ಜೂನ್‌ 1 ರಿಂದ ಹೊಸ‌ 10 ರೂಲ್ಸ್ ಜಾರಿ, ಇದರಿಂದ ಜನರಿಗೆ ಎಷ್ಟು ಹೊರೆಯಾಗಲಿದೆ ಗೊತ್ತಾ?

Leave your vote

Leave a Reply

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ