Breaking News! ಕಾಂಗ್ರೆಸ್ 5 ಗ್ಯಾರೆಂಟಿಗಳ ಜೊತೆ ಮತ್ತೊಂದು ಗ್ಯಾರೆಂಟಿ! ಅಂಗನವಾಡಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಕೊಟ್ಟ ಹೊಸ ಸರ್ಕಾರ

ಹಲೋ ಸ್ನೇಹಿತರೇ, ಇಂದಿನ ನಮ್ಮ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ,  ನೆಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು 135 ಸ್ಥಾನಗಳನ್ನು ಗೆದ್ದುಕೊಂಡು ತಾನು ಕೊಟ್ಟ ಪಂಚ ಯೋಜನೆಯ ಭರವಸೆಗಳನ್ನು ಈಡೇಸಲು ಸಿದ್ದವಾಗುತ್ತಿದೆ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಹೊರಡಿಸಿದೆ ಆ ಸಿಹಿ ಸುದ್ದಿ ಏನೆಂದು ಸಂಪೂರ್ಣವಾಗಿ ತಿಳಿಯಲು ನಮ್ಮ ಈ ಲೇಖನವನ್ನು ಸ್ವಲ್ಪನೂ ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Great news for Anganwadi employees

ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದೇವೆ. ಜು. 1 ರಿಂದ 15 ರವರೆಗೆ ಅರ್ಜಿ ಪಡೆಯುವ ಪ್ರಕ್ರಿಯೆ ನಡೆಯಲಿದೆ. ಫಲಾನುಭವಿಗಳ ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆ ಜೋಡಣೆ ಮಾಡುವುದು, ಕುಟುಂಬದ ಮುಖ್ಯಸ್ಥೆಯನ್ನು ಖಚಿತಪಡಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಅಂಗನವಾಡಿ ಕಾರ್ಯಕರ್ತೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ ಕುರಿತು ಚರ್ಚೆ ನಡೆಸಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Click Here
Home PageClick Here

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಕುರಿತು ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸಲಿದೆ. ಅಲ್ಲಿಯವರೆಗೆ ಸ್ವಲ್ಪ ತಾಳ್ಮೆ ಬೇಕು ಎಂದು ಹೇಳಿದ್ದಾರೆ.

ಇತರೆ ವಿಷಯಗಳು:

Breaking News! ಸಿಲಿಂಡರ್‌ ಗ್ಯಾಸ್‌ ಬೆಲೆಯಲ್ಲಿ ದಿಡೀರನೆ ಭಾರೀ ಇಳಿಕೆ! ಒಂದೇ ಬಾರಿ 450 ರೂ ಇಳಿಕೆಗೊಂಡ ಸಿಲಿಂಡರ್‌ ಬೆಲೆ

2000 ನೋಟ್‌ ಜೊತೆಗೆ 500 ರೂ ನೋಟಿಗೂ ಭಾವಪೂರ್ಣ ಶ್ರದ್ಧಾಂಜಲಿ ಹಾಕಿದ RBI.! 500 ರೂ ನೋಟಿನ ಚಲಾವಣೆಗೆ ಬ್ರೇಕ್‌.!

Leave your vote

-1 Points
Upvote Downvote

Leave a Reply

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

ನಮ್ಮ WhatsApp ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ