ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ | HAL India Recruitment 2026

ಹಲೋ ಸ್ನೇಹಿತರೇ ನಮಸ್ಕಾರ,ನೀವು ಎಂಜಿನಿಯರಿಂಗ್ ಪದವೀಧರರೇ? ಪ್ರತಿಷ್ಠಿತ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಕೆಲಸ ಮಾಡುವ ಕನಸು ನಿಮಗಿದೆಯೇ? ಹಾಗಿದ್ದರೆ ನಿಮಗೊಂದು ಭರ್ಜರಿ ಸಿಹಿಸುದ್ದಿ. HAL ಇಂಡಿಯಾ 2026ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದು,ಅಸಕ್ತ ಅಭ್ಯರ್ಥಿಗಳಿಗೆ ಒಂದು ಸುವರ್ಣಾವಕಾಶವಾಗಿದ

  • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
  • ಹುದ್ದೆಗಳ ಸಂಖ್ಯೆ: 2
  • ಹುದ್ದೆಯ ಹೆಸರು: ಸಲಹೆಗಾರ
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್  ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು
  • ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 08-04-2026 ರಂತೆ 62 ವರ್ಷಗಳು.
  • ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ

ದಿನಕ್ಕೆ ₹10,000/- ವೇತನ ನೀಡಲಾಗುತ್ತದೆ.

  • ಸಂದರ್ಶನ

ಇದು ಆಫ್‌ಲೈನ್ ಅರ್ಜಿ ಪ್ರಕ್ರಿಯೆಯಾಗಿದ್ದು, ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಪಾಲಿಸಬೇಕು:

  • ಹಂತ 1: ಮೊದಲು HAL ಅಧಿಕೃತ ವೆಬ್‌ಸೈಟ್ https://hal-india.co.in/home ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸರಿಯಾಗಿ ಓದಿ.
  • ಹಂತ 2: ಅರ್ಜಿಯನ್ನು ಡೌನ್‌ಲೋಡ್ ಮಾಡಿ, ನಿಮ್ಮ ಎಲ್ಲಾ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
  • ಹಂತ 3: ನಿಮ್ಮ ಇತ್ತೀಚಿನ ಫೋಟೋ, ರೆಸ್ಯೂಮ್, ಐಡಿ ಪ್ರೂಫ್ ಮತ್ತು ವಿದ್ಯಾರ್ಹತೆಯ ದಾಖಲೆಗಳ ನಕಲನ್ನು ಲಗತ್ತಿಸಿ.
  • ಹಂತ 4: ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಿ:

ಡೆಪ್ಯುಟಿ ಜನರಲ್ ಮ್ಯಾನೇಜರ್ (ಎಚ್‌ಆರ್), ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಏರೋಸ್ಪೇಸ್ ವಿಭಾಗ, ನ್ಯೂ ತಿಪ್ಪಸಂದ್ರ ಪೋಸ್ಟ್, ಪೋಸ್ಟ್ ಬ್ಯಾಗ್ ಸಂಖ್ಯೆ: 7502, ಬೆಂಗಳೂರು – 560075.

  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 24-03-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2026
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ & ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *