Headlines

ಭಾರತೀಯ ರಸಗೊಬ್ಬರ ಇಲಾಖೆ ನೇಮಕಾತಿ | IFFCO Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ಬೃಹತ್ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡುವ ಆಸೆ ಇದೆಯೇ? ಹಾಗಾದರೆ ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ (IFFCO) ನಿಮಗಾಗಿ ಸುವರ್ಣ ಅವಕಾಶ ಹೊತ್ತು ತಂದಿದೆ. ಖಾತೆಗಳ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳ ದೊರೆಯಲಿದೆ. ಈ ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ.

  • ಸಂಸ್ಥೆಯ ಹೆಸರು: ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ
  • ಹುದ್ದೆಯ ಹೆಸರು: ತರಬೇತಿ
  • ಒಟ್ಟು ಹುದ್ದೆಗಳು: ವಿವಿಧ
  • ಉದ್ಯೋಗ ಸ್ಥಳ: ಅಖಿಲ ಭಾರತ
  •  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, CA, ಪೂರ್ಣಗೊಳಿಸಿರಬೇಕು
  •  ಮಾಸಿಕ 40,000 – 75,000/- ವೇತನ ನೀಡಲಾಗುತ್ತದೆ
  • ಅಭ್ಯರ್ಥಿಯ ಗರಿಷ್ಠ ವಯಸ್ಸು 01-04-2026 ರಂತೆ 30 ವರ್ಷಗಳು ಪೂರ್ಣಗೊಂಡಿರಬೇಕು.
  • ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು
  • ಸಂದರ್ಶನ
  • ಅರ್ಜಿ ಶುಲ್ಕವಿಲ್ಲ.
  1. ಮೊದಲು IFFCO ಅಧಿಕೃತ ವೆಬ್‌ಸೈಟ್ https://www.iffco.in/en/corporat ಗೆ ಭೇಟಿ ನೀಡಿ.
  2. ಲಭ್ಯವಿರುವ ಅಧಿಕೃತ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ, ನಿಮ್ಮ ವೈಯಕ್ತಿಕ ವಿವರ, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
  4. ಅಗತ್ಯವಿರುವ ದಾಖಲೆಗಳಾದ ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು ಮತ್ತು ಅಪ್‌ಡೇಟ್ ಆದ ರೆಸ್ಯೂಮ್ (Resume) ಅಪ್‌ಲೋಡ್ ಮಾಡಿ.
  5. ಎಲ್ಲಾ ವಿವರಗಳನ್ನು ಸರಿಯಾಗಿ ಪರಿಶೀಲಿಸಿದ ನಂತರ ‘ಸಲ್ಲಿಸು’ (Submit) ಬಟನ್ ಒತ್ತಿರಿ.
  6. ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಪ್ರಿಂಟ್ ತೆಗೆದುಕೊಳ್ಳಿ ಅಥವಾ ಸೇವ್ ಮಾಡಿಟ್ಟುಕೊಳ್ಳಿ.
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-04-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2026
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *