ಹಲೋ ಸ್ನೇಹಿತರೇ ನಮಸ್ಕಾರ,ನೀವು ಕರ್ನಾಟಕ ಸರ್ಕಾರಿ ಕೆಲಸದ ಹುಡುಕಾಟದಲ್ಲಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ! ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಮುಖ ವಿವರಗಳು:
- ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ
- ಹುದ್ದೆಗಳ ಸಂಖ್ಯೆ : 05
- ಹುದ್ದೆಯ ಹೆಸರು: DEO, ಕ್ಲಸ್ಟರ್ ಮೇಲ್ವಿಚಾರಕ
- ಉದ್ಯೋಗ ಸ್ಥಳ: ವಿಜಯನಗರ – ಕರ್ನಾಟಕ

ವಿದ್ಯಾರ್ಹತೆ:
- ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ವೇತನ:
- ₹18,000 – 20,500/- ಮಾಸಿಕ ವೇತನ ನೀಡಲಾಗುತ್ತದೆ
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 01-06-2026 ರಂತೆ 45 ವರ್ಷಗಳು ಆಗಿರಬೇಕು.
ಅರ್ಜಿ ಶುಲ್ಕ:
- ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು KSRLPS ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- ಆನ್ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ, ನಿಮ್ಮ ಎಲ್ಲಾ ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ಇತ್ತೀಚಿನ ಫೋಟೋ ಮತ್ತು ಸಹಿಯೊಂದಿಗೆ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
- ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ, ‘Submit’ ಬಟನ್ ಒತ್ತಿ.
- ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ಔಟ್ ಅಥವಾ ಅಪ್ಲಿಕೇಶನ್ ನಂಬರ್ ಸೇವ್ ಮಾಡಿಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-05-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2026
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಅನ್ಲ್ಯನ್ | Click Here |
| ಅಧಿಕೃತ ವೆಬ್ಸೈಟ್ | Click Here |