ಹಲೋ ಸ್ನೇಹಿತರೇ ನಮಸ್ಕಾರ, ನೀವು ಪದವಿ ಮುಗಿಸಿ ಒಂದು ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಸಿಹಿಸುದ್ದಿ ಇದೆ. ಭಾರತದ ಖ್ಯಾತ ಹಣಕಾಸು ಸಂಸ್ಥೆಯಾದ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.
.ಹುದ್ದೆಯ ವಿವರಗಳು:
- ಸಂಸ್ಥೆಯ ಹೆಸರು: ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL)
- ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್
- ಒಟ್ಟು ಹುದ್ದೆಗಳು: 180
- ಉದ್ಯೋಗ ಸ್ಥಳ: ಅಖಿಲ ಭಾರತ

ಶೈಕ್ಷಣಿಕ ಅರ್ಹತೆ:
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ಸಂಬಳ:
- ತಿಂಗಳಿಗೆ ₹38,709 ರಿಂದ ₹41,509/- ವರೆಗೆ ಇರಲಿದೆ.
ವಯೋಮಿತಿ:
- ಕನಿಷ್ಠ ವಯಸ್ಸು: 21 ವರ್ಷ
- ಗರಿಷ್ಠ ವಯಸ್ಸು: 30 ವರ್ಷ
ಅರ್ಜಿ ಶುಲ್ಕ:
- ಎಲ್ಲಾ ಅಭ್ಯರ್ಥಿಗಳಿಗೆ: ₹800/-
- ಪಾವತಿ ವಿಧಾನ: ಆನ್‌ಲೈನ್ ಮೂಲಕ
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಪರೀಕ್ಷೆ
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು LIC HFL ಅಧಿಕೃತ ವೆಬ್‌ಸೈಟ್ lichousing.com ಗೆ ಭೇಟಿ ನೀಡಿ.
- ಅಲ್ಲಿ ‘Careers’ ವಿಭಾಗದಲ್ಲಿ ‘Junior Assistant Recruitment 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ನೀವು ಅರ್ಹರಾಗಿದ್ದಲ್ಲಿ ‘Apply Online’ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸಿ.
- ಅರ್ಜಿ ಸಲ್ಲಿಕೆ ಮುಗಿದ ನಂತರ, ಫಾರ್ಮ್ ಅನ್ನು ಪ್ರಿಂಟ್ ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16 -04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 – 04- 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: 30 -04- 2026
ಸರ್ಕಾರಿ ಮತ್ತು ಹಣಕಾಸು ವಲಯದಲ್ಲಿ ಕೆರಿಯರ್ ರೂಪಿಸಿಕೊಳ್ಳಲು ಇದು ಅತ್ಯುತ್ತಮ ಅವಕಾಶ. ಏಪ್ರಿಲ್ 30ರವರೆಗೆ ಕಾಯದೆ ಇಂದೇ ಅರ್ಜಿ ಸಲ್ಲಿಸಿ. ನಿಮ್ಮ ಸ್ನೇಹಿತರಿಗೂ ಈ ಮಾಹಿತಿ ಶೇರ್ ಮಾಡಿ, ಅವರಿಗೂ ಸಹಾಯವಾಗಲಿ.
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |