ಹಲೋ ಸ್ನೇಹಿತರೇ ನಮಸ್ಕಾರ,ನೀವು ವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ (M.Sc) ಮುಗಿಸಿ ಉತ್ತಮ ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ. ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NITK), ಸುರತ್ಕಲ್ ಇದೀಗ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಹುದ್ದೆಯ ಸಂಕ್ಷಿಪ್ತ ಮಾಹಿತಿ:
- ಸಂಸ್ಥೆಯ ಹೆಸರು : ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ
- ಹುದ್ದೆಗಳ ಸಂಖ್ಯೆ: 1
- ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ
- ಉದ್ಯೋಗ ಸ್ಥಳ: ಸುರತ್ಕಲ್ – ಕರ್ನಾಟಕ
ಶೈಕ್ಷಣಿಕ ಅರ್ಹತೆ:
- ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು
ವೇತನ :
- ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹37,000 – 42,000/-ವರೆಗೆ ವೇತನ ನೀಡಲಾಗುತ್ತದೆ
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 08-04-2026 ರಂತೆ 28 ವರ್ಷಗಳು.
ಆಯ್ಕೆ ವಿಧಾನ:
- ಸಂದರ್ಶನ
ಅಜಿ ಶುಲ್ಕ:
- ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಹೊರಬಿದ್ದ ದಿನಾಂಕ: 19-03-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2026
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ NITK ಅಧಿಕೃತ ವೆಬ್‌ಸೈಟ್ https://www.nitk.ac.in/ ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
- ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
- ನಿಮ್ಮ ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ.
- ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು pgayathri@nitk.edu.in ಎಂಬ ಇ-ಮೇಲ್ ಐಡಿಗೆ ಏಪ್ರಿಲ್ 08, 2026 ರ ಒಳಗೆ ಕಳುಹಿಸಿಕೊಡಿ.
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ & ಅರ್ಜಿ ನಮೂನೆ | Click Here |
| ಅಧಿಕೃತ ವೆಬ್‌ಸೈಟ್ | Click Here |