ಹಲೋ ಸ್ನೇಹಿತರೇ ನಮಸ್ಕಾರ, ನಿಮಗೊಂದು ಸಿಹಿ ಸುದ್ದಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (Punjab & Sind Bank) ಭರ್ಜರಿ ಅವಕಾಶ ನೀಡಿದೆ. ಬರೋಬ್ಬರಿ 1000 ಸ್ಥಳೀಯ ಬ್ಯಾಂಕ್ ಅಧಿಕಾರಿ (Local Bank Officer) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ.

ಹುದ್ದೆಯ ವಿವರಗಳು;
- ಸಂಸ್ಥೆಯ ಹೆಸರು : ಪಂಜಾಬ್ ಮತ್ತು ಸಿಂಧ್ ಬ್ಯಾಂಕ್
- ಹುದ್ದೆಯ ವಿವರಗಳು : ಸ್ಥಳೀಯ ಬ್ಯಾಂಕ್ ಅಧಿಕಾರಿ
- ಒಟ್ಟು ಹುದ್ದೆಗಳ ಸಂಖ್ಯೆ : 1000
- ಉದ್ಯೋಗ ಸ್ಥಳ: ಅಖಿಲ ಭಾರತ
ಶೈಕ್ಷಣಿಕ ಅರ್ಹತೆ:
- ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ:
- ಕನಿಷ್ಠ: 20 ವರ್ಷ
- ಗರಿಷ್ಠ: 30 ವರ್ಷ
ಅರ್ಜಿ ಶುಲ್ಕ:
- ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ: ₹850/-
- SC, ST ಮತ್ತು PWD ಅಭ್ಯರ್ಥಿಗಳಿಗೆ: ₹100/-
- ಪಾವತಿ ವಿಧಾನ: ಆನ್ಲೈನ್ ಮೂಲಕ
ವೇತನ:
- ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹48,480 – 85,920/- ವರೆಗೆ ವೇತನ ನೀಡಲಾಗುತ್ತದೆ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ಸ್ಕ್ರೀನಿಂಗ್
- ವೈಯಕ್ತಿಕ ಸಂದರ್ಶನ
- ಸ್ಥಳೀಯ ಭಾಷಾ ಪರೀಕ್ಷೆ
- ಅಂತಿಮ ಮೆರಿಟ್ ಪಟ್ಟಿ
ಅರ್ಜಿ ಸಲ್ಲಿಸುವುದು ಹೇಗೆ?
- ಹಂತ 1: ಮೊದಲು ಅಧಿಕೃತ ವೆಬ್ಸೈಟ್ punjabandsindbank.co.in ಗೆ ಭೇಟಿ ನೀಡಿ.
- ಹಂತ 2: ‘Recruitment’ ವಿಭಾಗದಲ್ಲಿ “Local Bank Officer Recruitment 2026” ಲಿಂಕ್ ಕ್ಲಿಕ್ ಮಾಡಿ.
- ಹಂತ 3: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ನಂತರ ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ.
- ಹಂತ 4: ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸಿ.
- ಹಂತ 5: ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 31-03-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-04-2026
ಪ್ರಮುಖ ಲಿಂಕ್ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್ಸೈಟ್ | Click Here |