Headlines

ರೈಲ್‌ಟೆಲ್ ನೇಮಕಾತಿ | RailTel Recruitment 2026

ಹಲೋ ಸ್ನೇಹಿತರೇ ನಮಸ್ಕಾರ, ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರುವವರಿಗೆ ಇದೀಗ ಉತ್ತಮ ಅವಕಾಶ ಬಂದಿದೆ. RailTel Corporation of India Limited (ರೈಲ್‌ಟೆಲ್) ತನ್ನ ಬೆಂಗಳೂರಿನ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕದ ನಿರುದ್ಯೋಗಿಗಳು ಹಾಗೂ ಅನುಭವಿಗಳಿಗೂ ಇದು ಒಳ್ಳೆಯ ಅವಕಾಶವಾಗಿದ್ದು, ಅರ್ಜಿ ಶುಲ್ಕವೂ ಇಲ್ಲ ಮತ್ತು ಆಯ್ಕೆ ಪ್ರಕ್ರಿಯೆ ಸರಳವಾಗಿದೆ.

  • ಸಂಸ್ಥೆಯ ಹೆಸರು: ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
  • ಹುದ್ದೆಗಳು: ಸಹಾಯಕ ಮತ್ತು ಉಪ ವ್ಯವಸ್ಥಾಪಕ
  • ಒಟ್ಟು ಹುದ್ದೆಗಳು: 2
  • ಉದ್ಯೋಗ ಸ್ಥಳ: ಬೆಂಗಳೂರು-ಕರ್ನಾಟಕ
  • ಅಭ್ಯರ್ಥಿಗಳು RailTel Corporation of India Limited ಸಂಸ್ಥೆಯ ಅಧಿಕೃತ ನಿಯಮಗಳ ಪ್ರಕಾರ ಸಂಬಂಧಿತ ವಿದ್ಯಾರ್ಹತೆ ಹೊಂದಿರಬೇಕು. ಸಾಮಾನ್ಯವಾಗಿ ಸಂಬಂಧಿತ ಕ್ಷೇತ್ರದಲ್ಲಿ ಪದವಿ/ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
  • ಗರಿಷ್ಠ ವಯಸ್ಸು: 56 ವರ್ಷ ಮೀರಿರಬಾರದು.
  • ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
  • ಅರ್ಹ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಸಂದರ್ಶನಕ್ಕೆ ಕರೆ ಮಾಡಲಾಗುತ್ತದೆ.
  • ಮೊದಲು RailTel Corporation of India Limited ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • “Careers” ವಿಭಾಗದಲ್ಲಿ Assistant Manager / Deputy Manager ಹುದ್ದೆಯ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿ.
  • ಅರ್ಜಿಯಲ್ಲಿ ಕೇಳಲಾದ ಹೆಸರು, ವಿಳಾಸ, ವಿದ್ಯಾರ್ಹತೆ ಸೇರಿದಂತೆ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  • ಅಂಕಪಟ್ಟಿಗಳು, ಅನುಭವ ಪತ್ರಗಳು ಹಾಗೂ ಗುರುತಿನ ಚೀಟಿ ಪ್ರತಿಗಳನ್ನು Self-Attested ಮಾಡಿ ಅರ್ಜಿಗೆ ಲಗತ್ತಿಸಿ.
  • ಭರ್ತಿ ಮಾಡಿದ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಅರ್ಜಿಯನ್ನು ಕಳುಹಿಸಬೇಕಾದ ವಿಳಾಸ:
ಕಾರ್ಪೊರೇಟ್ ಕಚೇರಿ / RCIL
ಪೂರ್ವ ಕಿದ್ವಾಯಿ ನಗರ
New Delhi – 110023

  • ಅರ್ಜಿ ಪ್ರಾರಂಭ ದಿನಾಂಕ: 23-02-2026
  • ಅರ್ಜಿ ಕೊನೆಯ ದಿನಾಂಕ: 24-03-2026
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್‌ಸೈಟ್Click Here

ಗಮನಿಸಿ:
ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಇದು ಉತ್ತಮ ಅವಕಾಶ. ಅರ್ಜಿ ಶುಲ್ಕ ಇಲ್ಲದೆ, ಸರಳ ಆಯ್ಕೆ ಪ್ರಕ್ರಿಯೆಯೊಂದಿಗೆ ಈ ನೇಮಕಾತಿ ನಡೆಯುತ್ತಿರುವುದರಿಂದ ಅರ್ಹ ಅಭ್ಯರ್ಥಿಗಳು ಬೇಗ ಅರ್ಜಿ ಸಲ್ಲಿಸುವುದು ಉತ್ತಮ.

Leave a Reply

Your email address will not be published. Required fields are marked *