ಹಲೋ ಸ್ನೇಹಿತರೇ ನಮಸ್ಕಾರ, ನೀವು ಬೆಂಗಳೂರಿನಲ್ಲಿ ಒಂದು ಪ್ರತಿಷ್ಠಿತ ಸಂಸ್ಥೆಯಲ್ಲಿ ವೃತ್ತಿ ಜೀವನ ಆರಂಭಿಸಲು ಕಾಯುತ್ತಿದ್ದೀರಾ? ಹಾಗಿದ್ದರೆ ಭಾರತದ ಹೆಮ್ಮೆಯ ವಿಜ್ಞಾನಿ ಸರ್ ಸಿ.ವಿ. ರಾಮನ್ ಅವರು ಸ್ಥಾಪಿಸಿದ ರಾಮನ್ ಸಂಶೋಧನಾ ಸಂಸ್ಥೆ ನಿಮಗಾಗಿ ಒಂದು ಅದ್ಭುತ ಅವಕಾಶವನ್ನು ತಂದಿದೆ.

ಹುದ್ದೆಯ ವಿವರಗಳು :
- ಸಂಸ್ಥೆಯ ಹೆಸರು : ರಾಮನ್ ಸಂಶೋಧನಾ ಸಂಸ್ಥೆ
- ಹುದ್ದೆಗಳ ಸಂಖ್ಯೆ: 2
- ಹುದ್ದೆ ಹೆಸರು: ಸಂಶೋಧನಾ ಸಹಾಯಕ
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಶೈಕ್ಷಣಿಕ ಅರ್ಹತೆ:
- ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech, M.Sc, M.Phil ಅನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ:
- ಅಭ್ಯರ್ಥಿಯ ಗರಿಷ್ಠ ವಯಸ್ಸು 26-05-2026 ರಂತೆ 25 ವರ್ಷಗಳು.
ಅರ್ಜಿ ಶುಲ್ಕ:
- ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
- ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಅಧಿಕೃತ ವೆಬ್‌ಸೈಟ್ https://www.rri.res.in/ ಗೆ ಭೇಟಿ ನೀಡಿ.
- ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ ನೀವು ಅರ್ಹರಿದ್ದೀರಾ ಎಂದು ಖಚಿತಪಡಿಸಿಕೊಳ್ಳಿ.
- ಅರ್ಜಿಯಲ್ಲಿ ಕೇಳಲಾದ ನಿಮ್ಮ ಇಮೇಲ್ ಐಡಿ, ಫೋನ್ ಸಂಖ್ಯೆ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
- ಲಿಂಕ್ ಕ್ಲಿಕ್ ಮಾಡಿ ಆನ್‌ಲೈನ್ ಮೂಲಕ ಅಗತ್ಯ ಮಾಹಿತಿ ತುಂಬಿ, ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
- ಕೊನೆಯಲ್ಲಿ ಅರ್ಜಿ ಸಲ್ಲಿಸಿ (Submit), ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 27-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-05-2026