ಭಾರತೀಯ ಮಸಾಲೆ ಮಂಡಳಿ ನೇಮಕಾತಿ | Spices Board Recruitment 2026

ಹೆಲೋ ಸ್ನೇಹಿತರೆ ನಮಸ್ಕಾರ, ನೀವು ಸ್ನಾತಕೋತ್ತರ ಪದವಿ ಮುಗಿಸಿ ಒಳ್ಳೆಯ ಸಂಬಳವಿರುವ ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಅದೂ ನಮ್ಮ ಕರ್ನಾಟಕದ ಹಾಸನ ಜಿಲ್ಲೆಯಲ್ಲಿಯೇ ಕೆಲಸ ಮಾಡುವ ಆಸೆಯಿದೆಯೇ? ಹಾಗಿದ್ದರೆ ನಿಮಗೊಂದು ಭರ್ಜರಿ ಸಿಹಿ ಸುದ್ದಿ ಇಲ್ಲಿದೆ.

  • ಸಂಸ್ಥೆಯ ಹೆಸರು: ಸ್ಪೈಸಸ್ ಬೋರ್ಡ್ ಆಫ್ ಇಂಡಿಯಾ (ಮಸಾಲೆ ಮಂಡಳಿ)
  • ಹುದ್ದೆಯ ಹೆಸರು: ರಿಸರ್ಚ್ ಅಸೋಸಿಯೇಟ್
  • ಒಟ್ಟು ಹುದ್ದೆಗಳು: 01
  • ಉದ್ಯೋಗ ಸ್ಥಳ: ಹಾಸನ ಕರ್ನಾಟಕ
  •  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು.
  • ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹35,000/-ವೇತನ ನೀಡಲಾಗುತ್ತದೆ
  • ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿಲ್ಲ
  • ಇ-ಮೇಲ್ ವಿಳಾಸ: sbicriadmn2021@gmail.com
  • ನಿಮ್ಮ ಇತ್ತೀಚಿನ ಬಯೋಡೇಟಾ (Resume) ಮತ್ತು ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಮೇಲಿನ ಇ-ಮೇಲ್ ಐಡಿಗೆ ಕಳುಹಿಸಿ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 24, 2026.
  • ಸಂದರ್ಶನ ನಡೆಯುವ ದಿನಾಂಕ: ಏಪ್ರಿಲ್ 30, 2026
  • ಸಂದರ್ಶನ ನಡೆಯುವ ಸ್ಥಳ: ಸ್ಪೈಸಸ್ ಬೋರ್ಡ್ ಪ್ರಾದೇಶಿಕ ಸಂಶೋಧನಾ ಕೇಂದ್ರ, ದೋಣಿಗಲ್ ಪೋಸ್ಟ್, ಸಕಲೇಶಪುರ, ಹಾಸನ, ಕರ್ನಾಟಕ – 573134.
  • ಅಧಿಸೂಚನೆ ಬಿಡುಗಡೆ ದಿನಾಂಕ: 12-03-2026
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 24-04-2026
  • ವಾಕ್-ಇನ್ ಸಂದರ್ಶನದ ದಿನಾಂಕ: 30-04-2026
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆ & ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *