ಹೆಲೋ ಸ್ನೇಹಿತರೆ ನಮಸ್ಕಾರ, ಕೇಂದ್ರ ಸರ್ಕಾರದಲ್ಲಿ ಕಾಯಂ ಉದ್ಯೋಗ ಪಡೆಯುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ ಸಶಸ್ತ್ರ ಸೀಮಾ ಬಲ್ (SSB) ಭರ್ಜರಿ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ 827 ಕಾನ್‌ಸ್ಟೆಬಲ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಹುದ್ದೆಗಳ ವಿವರ:
- ಸಂಸ್ಥೆಯ ಹೆಸರು: ಸಶಸ್ತ್ರ ಸೀಮಾ ಬಲ್ (SSB)
- ಹುದ್ದೆಯ ಹೆಸರು: ಕಾನ್‌ಸ್ಟೆಬಲ್
- ಒಟ್ಟು ಹುದ್ದೆಗಳು: 827
- ಉದ್ಯೋಗ ಸ್ಥಳ: ಅಖಿಲ ಭಾರತ
ಶೈಕ್ಷಣಿಕ ಅರ್ಹತೆ:
- ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ITI, ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು
ವಯೋಮಿತಿ:
- ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
- SC/ST ಅಭ್ಯರ್ಥಿಗಳು: 5 ವರ್ಷಗಳು
ವೇತನ :
- ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,500 -81,100/- ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಪಾವತಿ ವಿಧಾನ: ಆನ್‌ಲೈನ್
- ಯುಆರ್, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳು: .100/-
- SC/ ST/ ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು: ಇಲ್ಲ
ಆಯ್ಕೆ ಪ್ರಕ್ರಿಯೆ:
- ಲಿಖಿತ ಪರೀಕ್ಷೆ
- ದೈಹಿಕ ದಕ್ಷತೆ ಪರೀಕ್ಷೆ (PET/PST)
- ಸಂದರ್ಶನ
- ದಾಖಲಾತಿ ಪರಿಶೀಲನೆ
ಅರ್ಜಿ ಸಲ್ಲಿಸುವ ವಿಧಾನ:
- ಮೊದಲು SSB ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
- ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
- ಅಗತ್ಯ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
- ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
- ಅರ್ಜಿಯನ್ನು ಸಬ್‌ಮಿಟ್ ಮಾಡಿ ಮತ್ತು ಮುಂದಿನ ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ: 21-03-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-04-2026
ಪ್ರಮುಖ ಲಿಂಕ್ ಗಳು:
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಇತರೆ ಮಾಹಿತಿಗಾಗಿ | Click Here |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | Click Here |
| ಅಪ್ಲೇ ಆನ್ಲೈನ್ | Click Here |
| ಅಧಿಕೃತ ವೆಬ್‌ಸೈಟ್ | Click Here |