ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್ಡೇಟ್ ಕಡ್ಡಾಯ-Farmer ID
ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯದ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಪ್ರಮುಖ ಎಚ್ಚರಿಕೆಯನ್ನು ನೀಡಿದೆ. ನೀವು ಕೃಷಿ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳು, ಸಬ್ಸಿಡಿ ಅಥವಾ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದರೆ, ಈ ಕೂಡಲೇ ನಿಮ್ಮ FID (Farmer ID) ಅನ್ನು ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ನೀವು ಇದನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಸವಲತ್ತುಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಏನಿದು FID? ಇದು ಏಕೆ ಮುಖ್ಯ? ರಾಜ್ಯ ಸರ್ಕಾರವು ರೈತರಿಗೆ ನೀಡುವ…