ಪಿಎಂ ಕಿಸಾನ್ ಹಣ ಬಂದಿಲ್ಲವೇ? ಹೀಗೆ ಚೆಕ್ ಮಾಡಿ-PM Kisan
ನಮಸ್ಕಾರ ರೈತ ಬಾಂಧವರೇ, ಕೇಂದ್ರ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಅಡಿಯಲ್ಲಿ ನಿಮಗಾಗಿ ಕಾಯುತ್ತಿದ್ದ ಸಿಹಿ ಸುದ್ದಿ ಬಂದಿದೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಕೋಟ್ಯಂತರ ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ನಿಮ್ಮ ಬ್ಯಾಂಕ್ ಖಾತೆಗೆ ಇನ್ನೂ ಮೆಸೇಜ್ ಬಂದಿಲ್ಲವೇ? ಅಥವಾ ಹಣ ಜಮೆ ಆಗಿದೆಯೋ ಇಲ್ಲವೋ ಎಂಬ ಗೊಂದಲದಲ್ಲಿದ್ದೀರಾ? ಚಿಂತೆ ಬಿಡಿ, ಕೇವಲ 2 ನಿಮಿಷದಲ್ಲಿ ನಿಮ್ಮ ಮೊಬೈಲ್ನಲ್ಲೇ ಸ್ಟೇಟಸ್ ಚೆಕ್ ಮಾಡುವುದು…