BSNL ನಲ್ಲಿ ಖಾಲಿ ಹುದ್ದೆಗಳ ಬೃಹತ್ ನೇಮಕಾತಿ | BSNL Recruitment 2026
ಹೆಲೋ ನಮಸ್ಕಾರ ಸ್ನೇಹಿತರೆ, ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ದೊಡ್ಡ ಸಂತಸದ ಸುದ್ದಿ ಬಂದಿದೆ. ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಯಾದ Bharat Sanchar Nigam Limited (BSNL) 2026ನೇ ಸಾಲಿನ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ 120 Senior Executive Trainee ಹುದ್ದೆಗಳು ಭರ್ತಿ ಮಾಡಲಾಗುತ್ತಿದೆ. ಟೆಲಿಕಾಂ ಹಾಗೂ ಫೈನಾನ್ಸ್ ಕ್ಷೇತ್ರದಲ್ಲಿ ಪದವಿ ಪಡೆದಿರುವ ಯುವಕರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಸ್ಥಿರ ಉದ್ಯೋಗ, ಉತ್ತಮ ವೇತನ ಮತ್ತು ಕೇಂದ್ರ ಸರ್ಕಾರದ…