BSNL ನಲ್ಲಿ ಖಾಲಿ ಹುದ್ದೆಗಳ ಬೃಹತ್ ನೇಮಕಾತಿ | BSNL Recruitment 2026
ಹಲೋ ಸ್ನೇಹಿತರೇ ನಮಸ್ಕಾರ ನೀವು ಕೇಂದ್ರ ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಭರ್ಜರಿ ಸುದ್ದಿ. ಭಾರತೀಯ ಸಂಚಾರ್ ನಿಗಮ್ ಲಿಮಿಟೆಡ್ (BSNL) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ವೃತ್ತಿಜೀವನದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಕಾಣಲು ಇದು ಸರಿಯಾದ ಸಮಯ. ಉದ್ಯೋಗದ ಸಂಕ್ಷಿಪ್ತ ವಿವರಗಳು: ಹುದ್ದೆಗಳ ಹಂಚಿಕೆ: ವಿದ್ಯಾರ್ಹತೆ: ವಯೋಮಿತಿ : ಮಾಸಿಕ ವೇತನ: ಅರ್ಜಿ ಶುಲ್ಕ: ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಅರ್ಜಿ ಸಲ್ಲಿಸುವುದು…