ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ | CUK Recruitment 2026
ಹಲೋ ಸ್ನೇಹಿತರೇ ನಮಸ್ಕಾರ, ನೀವು ಸ್ನಾತಕೋತ್ತರ ಪದವಿ (PG) ಮುಗಿಸಿ ಉತ್ತಮ ಸರ್ಕಾರಿ ಪರಿಸರದಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (CUK) ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡುತ್ತಿದೆ. ಶೈಕ್ಷಣಿಕ ಅರ್ಹತೆ: ಆಯ್ಕೆ ಪ್ರಕ್ರಿಯೆ ಹೇಗೆ? ಕೇವಲ ವಾಕ್-ಇನ್ ಇಂಟರ್ವ್ಯೂ (ನೇರ ಸಂದರ್ಶನ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ಎಲ್ಲಿ ಮತ್ತು ಯಾವಾಗ? ಅರ್ಜಿ ಸಲ್ಲಿಸುವುದು ಹೇಗೆ? ಇದು ತಾತ್ಕಾಲಿಕ ಅವಧಿಯ…