Headlines

ಕರ್ನಾಟಕ ಹೈಕೋರ್ಟ್ ನೇಮಕಾತಿ \ Karnataka High Court Recruitment 2026 

ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಇದೀಗ ಒಳ್ಳೆಯ ಅವಕಾಶ ಬಂದಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡುವ ಕನಸು ಇದ್ದರೆ, ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಕರ್ನಾಟಕ ಉಚ್ಚ ನ್ಯಾಯಾಲಯವು ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (Assistant Court Secretary) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ಪ್ರಮುಖ ವಿವರಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೆಳಗಿನ ಯಾವುದೇ ಪದವಿ ಹೊಂದಿರಬೇಕು: ವಯೋಮಿತಿ: ವಯೋಮಿತಿ ಸಡಿಲಿಕೆ: ಅರ್ಜಿ ಶುಲ್ಕ: ಪೂರ್ವಭಾವಿ ಪರೀಕ್ಷೆ: ಮುಖ್ಯ ಪರೀಕ್ಷೆ: ➡️ ಎಲ್ಲಾ ಶುಲ್ಕಗಳನ್ನು…

Read More