SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಸರ್ಕಾರದಿಂದ ಸಿಗಲಿದೆ ಭರ್ಜರಿ ಹಣ-Prize Money
ಹಲೋ ಸ್ನೇಹಿತರೇ ನಮಸ್ಕಾರ,ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ‘ಪ್ರೋತ್ಸಾಹಧನ’ (Prize Money) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನೀವು ಅಥವಾ ನಿಮ್ಮ ಪರಿಚಿತರು ಈ ಬಾರಿ 10ನೇ ತರಗತಿ ಪಾಸಾಗಿದ್ದರೆ, ಈ ಸೌಲಭ್ಯವನ್ನು ತಪ್ಪಿಸಿಕೊಳ್ಳಬೇಡಿ….