ಕರ್ನಾಟಕ ಗ್ರಾಮೀಣಾಭಿವೃದ್ಧಿಇಲಾಖೆ ನೇಮಕಾತಿ | RDPR Karnataka Recruitment 2026
ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಭರ್ಜರಿ ಅವಕಾಶ! ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಓಂಬುಡ್ಸ್‌ಮನ್ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಯ ಸಂಕ್ಷಿಪ್ತ ವಿವರಗಳು: ವಿದ್ಯಾರ್ಹತೆ: ಮಾಸಿಕ ವೇತನ : ವಯೋಮಿತಿ: ಅರ್ಜಿ ಶುಲ್ಕ: ಆಯ್ಕೆ ವಿಧಾನ: ಸಂದರ್ಶನ ಅರ್ಜಿ ಸಲ್ಲಿಸುವ ವಿಧಾನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5…