ರೆಪ್ಕೊ ಹೋಮ್ ಫೈನಾನ್ಸ್ ನೇಮಕಾತಿ | RHFL Recruitment 2026
ಹಲೋ ಸ್ನೇಹಿತರೇ ನಮಸ್ಕಾರ, ನೀವು ಇಂಜಿನಿಯರಿಂಗ್ ಪದವೀಧರರೇ? ಪ್ರತಿಷ್ಠಿತ ಫೈನಾನ್ಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುವ ಆಸೆ ಇದೆಯೇ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ (RHFL) ವಿವಿಧ ನಗರಗಳಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಹುದ್ದೆಯ ವಿವರಗಳು : ಸಂಸ್ಥೆಯ ಹೆಸರು : ರೆಪ್ಕೊ ಹೋಮ್ ಫೈನಾನ್ಸ್ ಲಿಮಿಟೆಡ್ಹುದ್ದೆಯ ವಿವರಗಳು : ಮ್ಯಾನೇಜರ್ಒಟ್ಟು ಹುದ್ದೆಗಳ ಸಂಖ್ಯೆ : ವಿವಿಧಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ ಶೈಕ್ಷಣಿಕ ಅರ್ಹತೆ: ಸಂಬಳ: ವಯಸ್ಸಿನ ಮಿತಿ: ಅರ್ಜಿ ಶುಲ್ಕ:…