ರೈಲ್ವೆಯಲ್ಲಿ ಬೃಹತ್ ನೇಮಕಾತಿ | RRB Recruitment 2026
ಹೆಲೋ ಸ್ನೇಹಿತರೆ ನಮಸ್ಕಾರ,ನೀವು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ರೈಲ್ವೆ ನೇಮಕಾತಿ ಮಂಡಳಿಯು (RRB) ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಬರೋಬ್ಬರಿ 11,127 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳ ವಿವರ: ಶೈಕ್ಷಣಿಕ ಅರ್ಹತೆ: ವೇತನ: ವಯೋಮಿತಿ ಸಡಿಲಿಕೆ: ಅರ್ಜಿ ಶುಲ್ಕ : ಆಯ್ಕೆ ಪ್ರಕ್ರಿಯೆ: ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸುವುದು ಹೇಗೆ? ಪ್ರಮುಖ ಲಿಂಕ್ ಗಳು:…